ಸುದ್ದಿದಿನ ಡೆಸ್ಕ್ : ಬರ ಪರಿಸ್ಥಿತಿಯಿಂದ ನಲುಗಿರುವ ಕರ್ನಾಟಕ ರಾಜ್ಯದ ರೈತರ ಹಿತ ಕಾಪಾಡಬೇಕೆಂದು ಕೇಂದ್ರ ತಂಡಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕೇಂದ್ರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿದ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ...
ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ...
ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್ಗೆ ಕರೆಕೊಟ್ಟಿವೆ. ಅಗತ್ಯ ಸೇವೆಗಳಾದ ಔಷಧ, ಆಸ್ಪತ್ರೆ, ಹಾಲು, ಪೇಪರ್,...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ ವಾಲ್ಮೀಕಿ ವಸತಿಯುತ ಪ್ರೌಢಶಾಲೆ, ಹರಿಹರ, 15 ರಂದು...
ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ...
ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ...
ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದುವಿಶ್ರಾಂತ ಪ್ರಾಚಾರ್ಯ ಡಾ....
ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು...
ಸುದ್ದಿದಿನ,ದಾವಣಗೆರೆ : ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡಕರ್) ನಿಗಮದ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 20 ರವರೆಗೆ ಅಪ್ಪಟ ಚರ್ಮದ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಹೊಸ...