ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿ ಅಂಗವಾಗಿ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಎಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ...
ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು....
ಸುದ್ದಿದಿನ ಡೆಸ್ಕ್ : ಇಂದು ತೆಂಗಿನ ವಿಶ್ವ ದಿನ. ತೆಂಗು ಬೆಳೆಗಾರರ ಹಿತ ರಕ್ಷಣೆ ಹಾಗೂ ತೆಂಗಿನ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಚಿಂತಿಸಲು, ಈ ದಿನಾಚರಣೆ ಮೀಸಲು. ಹೊಸ ದಿಲ್ಲಿಯ, ಭಾರತೀಯ ಕೃಷಿ ಸಂಶೋಧನಾ ಮಂಡಳಿ ನಿರ್ದೇಶಕ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಳೆದು ಒಂದು ತಿಂಗಳಿಂದ ದುರ್ಬಲವಾಗಿದ್ದ ಮುಂಗಾರು ಮತ್ತೆ ಚೇತರಿಕೆ ಕಂಡಿದೆ. ಇಂದಿನಿಂದ ಇದೇ 8 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್’ ನೀಡಿದೆ....
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ. 35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್ಟಿ, 83ಸಾವಿರದ 251...
ಸುದ್ದಿದಿನ,ಮೈಸೂರು : ನೇರ ತರಗತಿಗಳಿಗೆ ಹಾಜರಾಗಿ ಶಿಕ್ಷಣ ಪಡೆಯಲಾಗದ ಕೃಷಿಕರು, ಮಹಿಳೆಯರು, ವಿವಿಧ ಉದ್ಯೋಗದಲ್ಲಿ ತೊಡಗಿಸಿಕೊಂಡವರ ಕಲಿಕೆಗೆ ಅನುಕೂಲವಾಗುವಂತೆ ಆನ್ಲೈನ್ ಪದವಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ವಿದ್ಯಾಶಂಕರ್ ಮೈಸೂರಿನಲ್ಲಿ ತಿಳಿಸಿದ್ದಾರೆ....
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಾದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಮೂಲಕ 21642 ಕ್ಕೂ...
ವರದಿ : ಮಹಾಲಿಂಗಪ್ಪ ಜೆ ಎಚ್ ಎಮ್ ಹೊಳೆ ಸುದ್ದಿದಿನ,ಜಗಳೂರು: ಮಳೆ ಕೈಕೊಟ್ಟಿದ್ದು ಜಮೀನಿಗೆ ಹಾಕಿದ ಬಂಡವಾಳ ಬಾರದ ಹಿನ್ನೆಲೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತಾಲೂಕಿನ ವೆಂಕಟೇಶಪುರ ತಾಂಡದ ರೈತ ಜೀವನಾಯ್ಕ್ (52) ಅಡಕೆ ತೋಟದಲ್ಲಿ...
ಸುದ್ದಿದಿನ, ತಿರುವನಂತಪುರಂ : ಸೆಪ್ಟೆಂಬರ್ ಮೊದಲ ವಾರದಲ್ಲಿ ಆದಿತ್ಯ ಎಲ್-1 ಸೌರಯಾನವನ್ನು ಕೈಗೊಳ್ಳಲು ಇಸ್ರೋ ಉದ್ದೇಶಿಸಿದೆ. ಈ ಸಂಬಂಧ ಆದಿತ್ಯಯಾನದ ಉಪಗ್ರಹವು ಈಗಾಗಲೇ ಶ್ರೀಹರಿಕೋಟಾವನ್ನು ತಲುಪಿದ್ದು, ಒಂದೆರಡು ದಿನಗಳಲ್ಲಿ ಆದಿತ್ಯಯಾನ ಉಡ್ಡಯನದ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು...
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸರ್ವೆ ಮ್ಯಾಪ್ ಡಿಜಿಟಲೀಕರಣಗೊಳಿಸಲು ಗಂಭೀರ ಚಿಂತನೆ ನಡೆದಿದ್ದು, ಆದಷ್ಟು ಶೀಘ್ರ ಆ ನಿಟ್ಟಿನಲ್ಲಿ ಕೆಲಸ ಪ್ರಾಂಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೆಪ್ಟೆಂಬರ್ 1 ರಿಂದ ಎಲ್ಲಾ...