ಸುದ್ದಿದಿನ, ಬೆಂಗಳೂರು : ಕರ್ನಾಟಕ, ಗುಜರಾತ್, ಉತ್ತರಪ್ರದೇಶ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮುನ್ನೆಚರಿಕೆ...
ಸುದ್ದಿದಿನ, ಬೆಂಗಳೂರು : ನಂದಿನಿ ಹಾಲಿನ ದರ, ಒಂದು ಲೀಟರ್ಗೆ 3 ರೂಪಾಯಿ ಹೆಚ್ಚಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಮತ್ತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ – ಕೆಎಂಎಫ್...
ಸುದ್ದಿದಿನ, ಡೆಸ್ಕ್ : ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆ ಬರುವುದರಿಂದ ದೇಶದಲ್ಲಿ ಟೊಮೆಟೊ ಬೆಲೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ಅಶ್ವಿನಿಕುಮಾರ್ ಛೌಬೆ ರಾಜ್ಯಸಭೆಗೆ ನಿನ್ನೆ ತಿಳಿಸಿದ್ದಾರೆ. ಈ...
ಸುದ್ದಿದಿನ, ದಾವಣಗೆರೆ : ಸಾಹಿತಿ ಬಿ. ಶ್ರೀನಿವಾಸ ಅವರ ಸಣ್ಣ ಕಥೆಗಳ (ನ್ಯಾನೋ) ಸಂಕಲನ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿ ಬಿಡುಗಡೆಯ ಕಾರ್ಯಕ್ರಮವು ನಗರದ ಆರ್ ಎಲ್ ಲಾ ಕಾಲೇಜಿನ ಸಭಾಂಗಣದಲ್ಲಿ ನಾಳೆ (...
ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ. ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು...
ಬಿ.ಶ್ರೀನಿವಾಸ ಒಂದು ಊರಿನ ಮೌನ ಅರ್ಥವಾಗಬೇಕಾದರೆ, ದುಃಖ ಅರ್ಥವಾಗಬೇಕಾದರೆ ನಾವು ಏನನ್ನು ಮಾಡಬೇಕು? ನಾವು ಹೇಗೆ ಬದುಕಬೇಕು? ಗಾಯಗೊಂಡ ಬೆಟ್ಟ-ಗುಡ್ಡ ,ನದಿ ತೊರೆಗಳ ಬತ್ತಿಹೋದ ನೆಲದ ಕಣ್ಣಿಂದ ಪ್ರಾಣಿ-ಪಕ್ಷಿಗಳ ಆ ದೈನೇಸಿ ನೋಟಗಳಿಂದ ತಪ್ಪಿಸಿಕೊಳ್ಳುವುದಾದರೂ ಹೇಗೆ?...
ಸುದ್ದಿದಿನ,ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 13 ಸಾವಿರ ಬಸ್ ಚಾಲಕರು, ನಿರ್ವಾಹಕರು, ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್ನಲ್ಲಿ ನಿನ್ನೆ ಹೇಳಿದ್ದಾರೆ. ಇದರ ಜತೆಗೆ 4 ಸಾವಿರ ಹೊಸ ಬಸ್ಗಳನ್ನು...
ಸುದ್ದಿದಿನ ,ಚಿತ್ರದುರ್ಗ : ನಗರದ ಮಾಜಿ ಸೈನಿಕರು ಹಾಗೂ ನಿವೃತ್ತ ಬಡ್ತಿ ಶಿಕ್ಷಕರಾದ ಆರ್. ವಿಜಯ್ ಕುಮಾರ್ (66) ಅವರ ಕೈಲಾಸ ಸಮಾರಾಧನೆಯು ಇದೇ 16 ರಂದು ಭಾನುವಾರ ಹೊಸದುರ್ಗ ತಾಲೂಕಿನ ಮೃತರ ಸ್ವಗೃಹ ದೇವಪುರ...
ಸುದ್ದಿದಿನ ಡೆಸ್ಕ್ : ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಮತ್ತಿತರ ಕೇಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕೇರಳದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ 11...
ಸುದ್ದಿದಿನ,ದಾವಣಗೆರೆ: ಚಿತ್ರದುರ್ಗದಲ್ಲಿರುವ ಶ್ರೀ ಕಾಲಭೈರವ ವಸತಿ ಫ್ರೌಢಶಾಲೆಯಲ್ಲಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ (ಬಿಂದು-40) ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ. ಬಿ.ಇಡಿ...