ಸುದ್ದಿದಿನ,ಬೆಂಗಳೂರು : ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಸಮಾಜ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು...
ಸುದ್ದಿದಿನ,ಚಿಕ್ಕಬಳ್ಳಾಪುರ : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕಳೆದ ಎರಡು ವರ್ಷಗಳಲ್ಲಿ ಆಗಿರುವ ಬದಲಾವಣೆಗಳು ಸಾಧಕ ಬಾಧಕಗಳು ಹಾಗೂ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಎಲ್ಲಾ ವಿವರಗಳನ್ನು ಸಂಗ್ರಹಿಸಿದ ನಂತರ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳು...
ಸುದ್ದಿದಿನ, ದಾವಣಗೆರೆ : ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸವು ಸಾಧನೆಯ ಸಾಧನವಿದ್ದಂತೆ ಎಂದು ಶ್ರೀ ಮತಿ ಗೌರಮ್ಮ ಕುಂದುರ್ ವೀರಭದ್ರಪ್ಪ ಟ್ರಸ್ಟ್ ನ ಅಧ್ಯಕ್ಷರಾದ ಬಸವನ ಗೌಡರು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರಿ ಪ್ರಥಮ ದರ್ಜೆ...
ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ...
ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ...
ಸುದ್ದಿದಿನ, ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 30 ಲಕ್ಷ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ 898 ನಾಡಕಚೇರಿಗಳೂ ಸೇರಿದಂತೆ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್ಲೈನ್ ನಲ್ಲಿ...
ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17...
ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ”...
ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ...