ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ. ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್ಗೆ...
ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ ತಿಂಗಳ ವಿದ್ಯುತ್ ಬಿಲ್ ಪ್ರತಿ ಯೂನಿಟ್ ಗೆ...
ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಡಿಗೆದಾರರು ಮಾಲೀಕರಿಂದ...
ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಅರ್ಬನ್...
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ. ಈ ತಿಂಗಳ 30ರಂದು ಬೆಳಗ್ಗೆ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ದಲಿತ, ಹಿಂದುಳಿದ...
ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ...
ಸುದ್ದಿದಿನ, ದಾವಣಗೆರೆ : ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಯಲ್ಲಿಂದು ಹೇಳಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬೀಜ...
ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ...
ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ...