ಸುದ್ದಿದಿನ, ಬೆಂಗಳೂರು : ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ. ಈ ಯೋಜನೆಗಳ ಜಾರಿ ಹೇಗೆ,...
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಶಿವಾಜಿ ನಗರ ಪ್ರದೇಶಕ್ಕೆ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ನಿಯಮಾನುಸಾರ ನಿಗಧಿತ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಾಜಿ ನಗರ ಪ್ರದೇಶದಲ್ಲಿ 21 ಅಂತ್ಯೋದಯ, 652 ಬಿಪಿಎಲ್ ಮತ್ತು 12 ಎಪಿಎಲ್...
ಸುದ್ದಿದಿನ,ದಾವಣಗೆರೆ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಹೊಂದಿದ ಯುವಕ, ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲ್ವಿಚಾರಕ, ವೇಟರ್, ಮನೆಗೆಲಸ ಮತ್ತು ಅಡುಗೆ ಸಹಾಯಕ ಹುದ್ದೆಗಳಿದ್ದು, ಊಟ ವಸತಿಯೊಂದಿಗೆ ಪಿಎಫ್...
ಸುದ್ದಿದಿನ, ಬೆಂಗಳೂರು: ವಿಧಾನಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಾಗಿದ್ದು, ಈ ಕುರಿತು ಇಂದು ಉಪಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದಾರೆ....
ಸುದ್ದಿದಿನ,ದಾವಣಗೆರೆ : ಡಾ. ಸುನೀಲ್ ಜಿ ಸ್ಥಾಪಿಸಿದ ಕಣ್ಣಿನ ಆಸ್ಪತ್ರೆ ದಾವಣಗೆರೆ ನೇತ್ರಾಲಯವು ಡಾ. ಅಗರವಾಲ್ಸ್ ಐ ಹಾಸ್ಪಿಟಲ್ಸ್ ಜೊತೆ ವಿಲೀನವಾಗಿದ್ದು, ರಾಜ್ಯದ 18ನೇ ಕೇಂದ್ರವಾಗಿದೆ. 4200 ಚದರಡಿಯಲ್ಲಿ ವ್ಯಾಪಿಸಿರುವ ಆಸ್ಪತ್ರೆಯು ಪರಿಣಿತ ನೇತ್ರ ತಜ್ಞರು...
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ...
ರಶ್ಮಿಪ್ರಸಾದ್ (ರಾಶಿ) ಬೋಧಿವೃಕ್ಷದಡಿಯಲಿ ಕುಳಿತು ಬೋಧನೆಯ ನೆಲೆಯಲಿ ನಿಂತರಷ್ಟೇ ನಿನ್ನಂತಾಗುವೆವೆಂಬ ಮೌಢ್ಯವ ಕಂಡು ಬುದ್ಧ ಇನ್ನೂ ನಗುತ್ತಲೇ ಇದ್ದಾನೆ… ನಮ್ಮೊಳಗೆಂದೂ ನೀನಿಲ್ಲ ಬುದ್ಧ.! ಸಕಲವೈಭೋಗಗಳನೂ ತ್ಯಜಿಸಿ ಮೋಹದಾ ಸೆಲೆಯನು ತೊರೆದರಷ್ಟೇ ನಿನ್ನಂತಾಗುವೆವೆಂಬ ಭ್ರಮೆಯ ಕಂಡು ಬುದ್ಧ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ಪ್ರವೇಶ ಈ ವರ್ಷ ಸಾಮಾನ್ಯ ದಿನಕ್ಕಿಂತ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಜೂನ್ 4 ರೊಳಗೆ ಕೇರಳ...
ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹಾಕುವುದರ ಮೂಲಕ ಅಭಿಮಾನಿಗಳು ಸಂಭ್ರಮಿಸಿದರು....