ಸುದ್ದಿದಿನ, ದೆಹಲಿ : ದೇಶದಲ್ಲಿ ಅಂಗಾಂಗ ದಾನ ಮತ್ತು ಅದರ ಕಸಿ ಸಂಬಂಧದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವೀಯ ದೆಹಲಿಯಲ್ಲಿ ನಿನ್ನೆ ಪ್ರಗತಿ ಪರಾಮರ್ಶೆ ನಡೆಸಿದರು. ಕೇಂದ್ರ ಆರೋಗ್ಯ...
ಸುದ್ದಿದಿನ, ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ವಿಧಾನಸಭಾ ಚುನಾವಣೆಗೆ 378 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅದರಲ್ಲಿ 115 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಬಿ-ಪ್ಯಾಕ್ ತನ್ನ ವರದಿಯಲ್ಲಿ ತಿಳಿಸಿದೆ. ಕೆಲವು ಅಭ್ಯರ್ಥಿಗಳ ಮೇಲೆ...
ಸುದ್ದಿದಿನ ಡೆಸ್ಕ್ : ಮತದಾನ ದಿನದಂದು ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಅಂದು ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಸುಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು...
ಸುದ್ದಿದಿನ,ದೆಹಲಿ : ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಮಕ್ಕಳು ಮತ್ತು ಯುವಕರನ್ನು ಪ್ರಚೋದಿಸುತ್ತಿರುವ ಬೆಟ್ಟಿಂಗ್ ಜಾಹಿರಾತುಗಳ ಮೇಲೆ ಕಠಿಣಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ ಎಂದು ವಾರ್ತಾ...
ಸುದ್ದಿದಿನ,ಡೆಸ್ಕ್ : ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಮತ್ತಷ್ಟು ಬಿರುಸುಗೊಂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ರಾಜ್ಯದಲ್ಲೇ ಬೀಡಬಿಟ್ಟು ತಮ್ಮ ಪಕ್ಷಗಳ ಅಭ್ಯರ್ಥಿ ಪರ ಬಿರುಸಿನ...
ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು. ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ....
ಸುದ್ದಿದಿನ,ದಾವಣಗೆರೆ : ಬಿ.ಎಂ. ವಾಗೀಶ್ ಹಾಗೂ ಅವರ ಕುಟುಂಬದವರು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ, ಪರಿಶಿಷ್ಟ ಜನಾಂಗದವರ ಸೌಲಭ್ಯಗಳನ್ನು ಕಬಳಿಸುವ ಜೊತೆಗೆ ಜಾತಿ ಜಾತಿಗಳ ನಡುವೆ ವೈದ್ಯಯ್ಯದ ವಿಷ ಬೀಜ ಬಿತ್ತುತ್ತಿರುವ ಇವರ ವಿರುದ್ಧ ಕೂಡಲೇ...
ಸುದ್ದಿದಿನ ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆಗಳ ಕುರಿತು ಕೇಂದ್ರ ಚುನಾವಣಾ ಆಯೋಗ ನಿನ್ನೆ ಸಮಗ್ರ ಪರಿಶೀಲನೆ ನಡೆಸಿತು. ಚುನಾವಣಾ ವ್ಯವಸ್ಥೆಗಳು, ಕಾನೂನು ಮತ್ತು...
ಸುದ್ದಿದಿನ, ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನವನ್ನಾಗಿ ಆಚರಿಸಲಾಯಿತು. ದುಡಿಯುವ ವರ್ಗದ ಪರಿಶ್ರಮವನ್ನು ಸ್ಮರಿಸುವುದು ಹಾಗೂ ಕಾರ್ಮಿಕರು, ಕಾರ್ಮಿಕ ಸಂಘಟನೆಗಳನ್ನು ಪ್ರೋತ್ಸಾಹಿಸಿ ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷ ಮೇ 1 ರಂದು ಕಾರ್ಮಿಕರ ದಿನವನ್ನಾಗಿ...
ಸುದ್ದಿದಿನ, ಕುಕ್ಕುವಾಡ : ಶಾಸಕ ಶಾಮನೂರು ಶಿವಶಂಕರಪ್ಪಗೆ ವಯಸ್ಸು 92 ಆಗಿರಬಹುದು ಆದರೆ ಉತ್ಸಾಹ ಕುಂದಿಲ್ಲ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ ಹೇಳಿದರು. ಕುಕ್ಕುವಾಡದ ಸಕ್ಕರೆ ಕಾರ್ಖಾನೆಯಲ್ಲಿ ಸ್ವಸಹಾಯ...