ಸುದ್ದಿದಿನ, ಮಲೆಬೆನ್ನೂರು : ತನು ಮನ ಧನದ ಸಮರ್ಪಕ ಬಳಕೆಯ ಅರಿವು ಇರುವ ವ್ಯಕ್ತಿ ಮಾತ್ರ ಜೀವನದಲ್ಲಿ ಸಂಪೂರ್ಣ ಯಶಸ್ಸನ್ನು ಗಳಿಸಬಲ್ಲನು. ಆದ್ದರಿಂದ ಮನೆಯಲ್ಲಿ ಪೋಷಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಈ ಅರಿವನ್ನು ಮೂಡಿಸಬೇಕು...
ಸುದ್ದಿದಿನ, ಬೆಳಗಾವಿ: ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪೊಕ್ಸೋ ಕಾಯ್ದೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಅವರು, ಪೊಕ್ಸೋ ಕಾಯ್ದೆ ಅನ್ವಯ ದಾಖಲಿಸಿರುವ ಪ್ರಕರಣಗಳ ವಿಚಾರಣೆ ನಡೆಸಲು ಈಗಾಗಲೇ ಪ್ರತಿ...
ಸುದ್ದಿದಿನ,ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ಮಾರ್ಗಸೂಚಿಗಳಿಗೆ ಸಂಬಂಧಿಸಿ ಇಂದು ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...
ಸುದ್ದಿದಿನ ಡೆಸ್ಕ್ : ದೇಶಾದ್ಯಂತ ನಾಡಿದ್ದು ಮಂಗಳವಾರ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ನಡೆಸಬೇಕೆಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ...
ಸುದ್ದಿದಿನ, ದಾವಣಗೆರೆ : 2022-23 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮಹಿಳಾ ಸೇವಾ ಸಮಾಜ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ ಆರ್. ಅವರು 100 ಮೀ ಫ್ರೀ ಸ್ಟೈಲ್ 200ಮೀ...
ಸುದ್ದಿದಿನ ಡೆಸ್ಕ್ : ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ ಗ್ರಾಮದವರಾದ ಇವರು ಉನ್ನತ ವ್ಯಾಸಂಗ ಮಾಡುವಾಗಲೇ ಯುವ ಸಾಹಿತಿಯಾಗಿ,ಹೋರಾಟಗಾರರ ಸಾಲಿನಲ್ಲಿಯೂ ಗುರುತಿಸಿಕೊಂಡು ಇವರ ಕಥೆ, ಕವನ ಗಜಲ್,ವಿಮರ್ಶೆಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿಯೂ ಪ್ರಕಟಗೊಂಡಿವೆ....
ಸುದ್ದಿದಿನ ಡೆಸ್ಕ್ : ’ಒಂದು ದೇಶ ಒಂದು ಆಕಾಶವಾಣಿ’ ನೀತಿಯನ್ನು ಪ್ರಸಾರ ಭಾರತಿ ಹೊಂದಿಲ್ಲ ಎಂದು ಕೇಂದ್ರ ಪ್ರಸಾರ ಮತ್ತು ಮಾಹಿತಿ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. ಈ ಕುರಿತು ಲೋಕಸಭೆಯಲ್ಲಿಂದು ಲಿಖಿತ ಉತ್ತರ...
ಸುದ್ದಿದಿನ ಡೆಸ್ಕ್ : ಅರುಣಾಚಲಪ್ರದೇಶದ ತವಾಂಗ್ ವಲಯದಲ್ಲಿ ಭಾರತ ಮತ್ತು ಚೀನಾ ಸೇನಾಪಡೆಗಳ ನಡುವೆ ಮುಖಾಮುಖಿ ಘರ್ಷಣೆಯಲ್ಲಿ ಯಾವುದೇ ಭಾರತೀಯ ಸೈನಿಕರಿಗೆ ಗಂಭೀರ ಸ್ವರೂಪದ ಗಾಯಗಳು ಅಥವಾ ಸಾವು-ನೋವು ಸಂಭವಿಸಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್...
ಸುದ್ದಿದಿನ ಡೆಸ್ಕ್ : ಬೆಳೆಗಾವಿಯ ಸುವರ್ಣಸೌಧದಲ್ಲಿ ಇದೇ ತಿಂಗಳ 19ರಿಂದ 30 ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ...
ಸುದ್ದಿದಿನ ಡೆಸ್ಕ್ : ಅಗ್ನಿಪಥ್ 2022ರ ಯೋಜನೆಯಲ್ಲಿ ಸೇನೆಯಲ್ಲಿ 46ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭೂ ಸೇನೆಯಲ್ಲಿ 40 ಸಾವಿರ...