ಸುದ್ದಿದಿನ ಡೆಸ್ಕ್ : ಭಾರತೀಯ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರನ್ನು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅಭಿನಂದಿಸಿದ್ದಾರೆ. ಸದನ ಇಂದು ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿಯವರು ಮಾತನಾಡಿ, ದೇಶದಲ್ಲಿ...
ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ದಾವಣಗೆರೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ 29ರಿಂದ ಎರಡು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ...
ಸುದ್ದಿದಿನ ಡೆಸ್ಕ್ : ಕನ್ನಡ ಸಾಂಸ್ಕೃತಿಕ ಗತವೈಭವ ಅಕಾಡೆಮಿ (ರಿ )ದಾವಣಗೆರೆ ಇವರ ವತಿಯಿಂದಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡು ವಿಶ್ವಮಾನವ ಸಂದೇಶ ನೀಡಿದ. ಕನ್ನಡದ...
ಬೆಂಗಳೂರು ಗ್ರಾಮಾಂತರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ...
ಸುದ್ದಿದಿನ,ಚಿತ್ರದುರ್ಗ: ಸಮಷ್ಠಿ ಮತ್ತು ಸಮನ್ವಯತೆಯಿಂದ ಕೆಲಸ ನಿರ್ವಹಿಸಿದಾಗ ನಮ್ಮ ವೃತ್ತಿಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಸಿ.ಟಿ.ಇ ಸಹನಿರ್ದೇಶಕ ಹೆಚ್.ಮಂಜುನಾಥ್ ಹೇಳಿದರು. ನಗರದ ಡಯಟ್ನಲ್ಲಿ ಡಿ.ಎಸ್.ಇ.ಆರ್.ಟಿ ಕಚೇರಿಗೆ ವರ್ಗಾವಣೆಯಾಗಿರುವ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಅವರಿಗೆ ಶುಕ್ರವಾರ ಆಯೋಜಿಸಿದ್ದ...
ಸುದ್ದಿದಿನ ಡೆಸ್ಕ್ : ಸಂತ ಚಾರ್ಲ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ನ್ಯೂಟೌನ್, ಭದ್ರಾವತಿ. ಕನ್ನಡ ಉಪನ್ಯಾಸಕರಾದ ಭಾಗ್ಯಲಕ್ಷ್ಮಿ ಆರ್.ಸಿ ಅವರಿಗೆ ಕನ್ನಡ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ 31ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್...
ಸುದ್ದಿದಿನ ಡೆಸ್ಕ್ : ಸಿಬಿಎಸ್ಸಿ 10-12 ನೇ ತರಗತಿ ಅಂತಿಮ ಪರೀಕ್ಷೆ ಫೆಬ್ರವರಿ 15 ರಿಂದ ಆರಂಭವಾಗಲಿದೆ. ಆದರೆ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇನ್ನು ನಿಗದಿಯಾಗಿಲ್ಲ. 2023ರ ಜನವರಿ 1 ರಿಂದ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿವೆ...
ಸುದ್ದಿದಿನ,ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ 90ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಂಥಾಲಯ ಮತ್ತು...
ಕುಮಾರಸ್ವಾಮಿ ವಿ ಕೆ,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಶಾಲೆ, ಬೆಂಗಳೂರು 2022 – 23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಅಂತೆಯೇ ಈ ಬಾರಿಯ ಶೈಕ್ಷಣಿಕ ಚಟುವಟಿಕೆಗಳೂ ಸಹ ನಿರ್ವಿಘ್ನವಾಗಿ ಸಾಗಿವೆ. ಆದರೆ ಕೋವಿಡ್...
ಸುದ್ದಿದಿನ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ( bangla kolli ) ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮ್ಯಾನ್ಡೋಸ್ (mandous cyclone) ಚಂಡಮಾರುತದ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಬಿಟ್ಟು ಬಿಡದೇ ತುಂತುರು ಮಳೆಯಾಗುತ್ತಿದ್ದು, ಜನಜೀವನ ಬಾದಿತಗೊಂಡಿದೆ. ಸಾವಿರಾರು...