ಸುದ್ದಿದಿನ ಡೆಸ್ಕ್ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪ್ರಸ್ತಕಗಳನ್ನು ನವೆಂಬರ್ ತಿಂಗಳ ಪೂರ್ತಿ ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾರಟನಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ....
ಸುದ್ದಿದಿನ, ಗದಗ : ರಾಜ್ಯಾದ್ಯಂತ ಮುಂದಿನ 8 ವರ್ಷಗಳಲ್ಲಿ ಎಲ್ಲ ಕಡೆ ಎಲೆಕ್ಟ್ರಿಕ್ ಬಸ್ಸುಗಳು ಸಂಚರಿಸಲಿವೆ ಎಂದು ಸಾರಿಗೆ ಇಲಾಖೆ ಸಚಿವ ಬಿ. ಶ್ರೀ ರಾಮುಲು ಹೇಳಿದ್ದಾರೆ. ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉತ್ತರ...
ಸುದ್ದಿದಿನ, ಮಲೇಬೆನ್ನೂರು : ನಾವು ಕನ್ನಡಿಗರು ಎಂಬ ಅಭಿಮಾನ ಹೃದಯದಲ್ಲಿ ಸದಾ ಹಸಿರಾಗಿರಲಿ. ಮನದಲ್ಲಿ ಕರುನಾಡು – ಕನ್ನಡದ ಬಗ್ಗೆ ಕೃತಜ್ಞತೆ ಹಾಗೂ ಧನ್ಯತೆಯ ಭಾವ ಸದಾ ತುಂಬಿರಲಿ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ( Davangere ) ವೃತ್ತಿ ಮಾರ್ಗಧರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಇವರ ವತಿಯಿಂದ ನವಂಬರ್ ( Navember ) 5 ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದಲ್ಲಿನ ಕೊಠಡಿ...
ಅನುಶ್ರೀ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ದೀಪಾವಳಿ ಹಬ್ಬ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೊ ಈ ಹಬ್ಬ ಎಂದರೆ ಅಚ್ಚುಮೆಚ್ಚು ಸಂಭ್ರಮ...
ಮೀನಾ ಆರ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ. ದೀಪಾವಳಿಯು ದೀಪದ ಹಬ್ಬವಾಗಿದ್ದು, ಇದನ್ನು ಬೆಳಕಿನ ಹಬ್ಬ ಎಂದು...
ಪ್ರಜ್ವಲ್ ತೇಜ ಡಿ.ಎಸ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ ಇತ್ತೀಚಿನ ದಿನಗಳಲ್ಲಿ ಪ್ರತಿ ಮಾಧ್ಯಮದಲ್ಲಿನ ಸಹ ಹೆಚ್ಚು ಸುದ್ದಿಯಲ್ಲಿರುವ ಪೋಸ್ಟರ್ ಅಭಿಯಾನ ಸಾಕಷ್ಟು ಗಮನ...
ಚಂದ್ರಿಕ ವಿ, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿನಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ ಇತ್ತೀಚಿನ ದಿನಗಳಲ್ಲಿ ನಾವು ನೋಡುವ ಮನಸ್ಥಿತಿಗಳು ತುಂಬಾ ಭಯಾನಕವಾಗುತ್ತಿರುವ ಸಂಗತಿಗಳು ಇಂದು ನಾವು ನೋಡಬಹುದು. ಪ್ರಸ್ತುತ ದಿನಗಳಲ್ಲಿ ಮನುಷ್ಯ-ಮನುಷ್ಯನ...
ಸುದ್ದಿದಿನ, ಕಲಬುರಗಿ : ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ( Development) 5 ಸಾವಿರ ಕೋಟಿ ರೂಪಾಯಿ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( Basavaraj Bommai ) ಘೋಷಿಸಿದ್ದಾರೆ. ಕಲಬುರಗಿಯಲ್ಲಿ ಭಾನುವಾರ ಜರುಗಿದ ಹಿಂದುಳಿದ ವರ್ಗಗಳ...
ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ ಕರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ...