ಸುದ್ದಿದಿನ ಡೆಸ್ಕ್ : ಕರ್ನಾಟಕದ ಸುಪ್ರಸಿದ್ಧ ಮೈಸೂರು ದಸರಾ ( Mysore Dasara ) ಮಹೋತ್ಸವದ ಉದ್ಘಾಟಕರ ಆಯ್ಕೆ ಶೀಘ್ರದಲ್ಲೇ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನಲ್ಲಿ ನಿನ್ನೆ ತಿಳಿಸಿದ್ದಾರೆ. ಮೈಸೂರು ದಸರಾ...
ಸುದ್ದಿದಿನ ಡೆಸ್ಕ್ : ಸರ್ವೋನ್ನತ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಪ್ರಕರಣಗಳನ್ನು ( Case’s) ಪಟ್ಟಿ ಮಾಡಲು ಹೊಸ ವಿಧಾನ ಅನುಸರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ (Uday Lalit – Chief Justice...
ಸುದ್ದಿದಿನ ಡೆಸ್ಕ್ : ಶಾಲಾ ಪಠ್ಯ ಕ್ರಮದ ವಿವಿಧ ( school syllabus ) ಆಯಾಮಗಳಲ್ಲಿ ಕ್ರೀಡೆಯನ್ನು ಸೇರ್ಪಡೆ ( Sports ) ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ...
ಇಂದು ಗೌರಿ ಹಬ್ಬ. ರಾಜ್ಯದೆಲ್ಲೆಡೆ ಗೌರಿ-ಗಣೇಶ ಹಬ್ಬದ (Gauri Ganesh Festival ) ಸಂಭ್ರಮ ಕಂಡು ಬರುತ್ತಿದೆ. ವ್ಯಾಪಕ ಮಳೆ ಮತ್ತು ಪ್ರವಾಹದ ನಡುವೆಯೂ ಹಬ್ಬಕ್ಕಾಗಿ ಗೌರಿ ಮತ್ತು ಗಣೇಶ ಮೂರ್ತಿಗಳ ಖರೀದಿ ನಡೆಯುತ್ತಿದೆ. ವಿಶೇಷವಾಗಿ...
ಸುದ್ದಿದಿನ ಡೆಸ್ಕ್ : ಮುರುಘಾ ಮಠದ ಶಿವಮೂರ್ತಿ (Murugha math ) ಶಿವಾಚಾರ್ಯ ಸ್ವಾಮೀಜಿ ಅವರನ್ನು ಪೊಲೀಸರು (Police ) ವಶಕ್ಕೆ ಪಡೆದಿದ್ದಾರೆ. ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಮೈಸೂರಿನ ಒಡನಾಡಿ ಸಂಸ್ಥೆ...
ಸುದ್ದಿದಿನ,ಬ್ಯಾಟರಾಯನಪುರ: ಚಿಕ್ಕಂದಿನಲ್ಲಿ ನಾವು ಏನೆಲ್ಲಾ ಕನಸು ಕಂಡಿರುತ್ತೇವೆ. ಡಾಕ್ಟರ್, ಇಂಜಿನಿಯರ್ ಆಗಬೇಕೆನ್ನುವ ಹಂಬಲ ಎಲ್ಲರದ್ದು. ಆದರೆ, ಆಸೆ ಇದ್ದರಷ್ಟೇ ಸಾಲದು ಅದಕ್ಕೆ ಶ್ರಮವೂ ಮುಖ್ಯ ಎಂದು ಬ್ಯಾಟರಾಯನಪುರ ಶಾಸಕಾರದ ಶ್ರೀ ಕೃಷ್ಣ ಬೈರೇಗೌಡ ಅವರು ತಿಳಿಸಿದರು....
ಸುದ್ದಿದಿನ ಡೆಸ್ಕ್ : ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (Chief Justice of India), ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ( Uday Lalit )ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ...
ಸುದ್ದಿದಿನ ಡೆಸ್ಕ್ : ಲಾಸನ್ನೆ ಡೈಮಂಡ್ ಲೀಗ್ ಸ್ಪರ್ಧೆಯಲ್ಲಿ ಭಾರತದ ಟೋಕಿಯೋ ಒಲಿಂಪಿಕ್ಸ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅತ್ಯುತ್ತಮ 89.08 ಮೀಟರ್ ದೂರ...
ರಂಗನಾಥ ಕ ನಾ ದೇವರಹಳ್ಳಿ ಶಿಕ್ಷಕರು ವಿಶ್ವನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶ್ವನಗರ, ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ನಮ್ಮ ವಿಶ್ವನಗರ ಶಾಲೆಯ ಮಕ್ಕಳು ಅತೀ ಹೆಚ್ಚು ಪ್ರಥಮ ಬಹುಮಾನಗಳನ್ನು...
ಸುದ್ದಿದಿನ,ಮೈಸೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರ ಕಿರಿಯ ಸಹೋದರ ರಾಮೇಗೌಡ ( Brother Ramegowda) (64) ಅವರು ಇಂದು ನಿಧನರಾದರು ( Death ). ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾದ ರಾಮೇಗೌಡ ಅವರು...