ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಐದು ಸಾವಿರ ಶಾಲೆಗಳ ದುರಸ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದು, ತ್ವರಿತಗತಿಯಲ್ಲಿ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಮೂಲಸೌಕರ್ಯ ದುರಸ್ತಿಗಾಗಿ 500 ಕೋಟಿ ರೂಪಾಯಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿಂದು ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ...
ಸುದ್ದಿದಿನ ಡೆಸ್ಕ್ : ದೇಶದಲ್ಲಿರುವ ಎಲ್ಲ ವಿಶ್ವ ವಿದ್ಯಾಲಯಗಳಿಗೆ ಧನ ಸಹಾಯ ಆಯೋಗ – ಯುಜಿಸಿ ಪತ್ರ ಬರೆದು ಸಿಬಿಎಸ್ಸಿ 12ನೇ ತರಗತಿಯ ನಂತರ ವಿದ್ಯಾರ್ಥಿಗಳು ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಕಾಲಾವಧಿಯನ್ನು ನಿಗದಿಮಾಡುವಂತೆ ಕುಲಪತಿಗಳಿಗೆ...
ಸುದ್ದಿದಿನ ಡೆಸ್ಕ್ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ’ಆಜಾದಿ ಕಾ ಅಮೃತ್ ಕಾಲ್’ ಅಂಗವಾಗಿ ಇದೇ 15 ಶುಕ್ರವಾರದಿಂದ 18 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸಚಿವ ಸಂಪುಟ...
ಸುದ್ದಿದಿನ,ದಾವಣಗೆರೆ: ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2.00 ಲಕ್ಷಗಳ ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು,...
ಸುದ್ದಿದಿನ,ದಾವಣಗೆರೆ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವಿಶ್ವಕರ್ಮ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ನೋಂದಾಯಿತ...
ಸುದ್ದಿದಿನ,ದಾವಣಗೆರೆ : ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು. ಬುಧವಾರ...
ಸುದ್ದಿದಿನ ಡೆಸ್ಕ್ : ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ:01.01.2021ರಿಂದ 31.12.2021ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಈ ಬಾರಿಯೂ ಕೇಂದ್ರ ಸರ್ಕಾರದ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜನರ ಜೀವ ಹಾನಿಯಾದರೆ 5 ಲಕ್ಷ...