ಸುದ್ದಿದಿನ,ಹೊಸಪೇಟೆ: ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ...
ಸುದ್ದಿದಿನ ಡೆಸ್ಕ್ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶ ಬಿಟ್ಟು ಪರಾರಿ ಆಗುತ್ತಿದ್ದಂತೆ ಪ್ರಧಾನಿ ರಣಿಲ್ ವಿಕ್ರಂ ಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ದೇಶದಲ್ಲಿ ಈಗ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ....
ಸುದ್ದಿದಿನ ಡೆಸ್ಕ್ : ಮಳೆ ಭಾದಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಚರಣೆ ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಳೆ ಹಾನಿ ಜಿಲ್ಲೆಗಳಿಗೆ ಭೇಟಿ ನೀಡುವ ಮುನ್ನ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ...
ಸುದ್ದಿದಿನ,ದಾವಣಗೆರೆ: ಇನ್ನು ಚುನಾವಣೆಯೇ ಘೋಷಣೆ ಆಗಿಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದರೂ, ಅಭಿಮಾನಿಗಳು ಮಾತ್ರ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಎಂಬ...
ಸುದ್ದಿದಿನ,ದಾವಣಗೆರೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹರಿಹರದಿಂದ ಸ್ಪರ್ಧಿಸಲು ಬಯಸಿದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧವಿರುವುದಾಗಿ ಶಾಸಕ ಎಸ್. ರಾಮಪ್ಪ ಘೋಷಿಸಿದರು. ಶಾಮನೂರು ಶಿವಶಂಕರಪ್ಪರ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ...
ಸುದ್ದಿದಿನ,ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಅನಾವರಣಗೊಳಿಸಿದ ನಾಲ್ಕು ಸಿಂಹಗಳ ಮುಖಗಳುಳ್ಳ ಅಶೋಕಸ್ತಂಭ ಸ್ವರೂಪ ಬದಲಿ ಮಾಡಿದ್ದಕ್ಕೆ ಮೋದಿ ವಿರುದ್ಧ ಟೀಕೆ ವ್ಯಕ್ತವಾಗಿದೆ. ಈ ಮೊದಲು ದೇಶದ ರಾಷ್ಟ್ರೀಯ ಲಾಂಛನದ ಸ್ವರೂಪ ಹಿತಭಾವ, ಘನತೆಯಿಂದ...
ಸುದ್ದಿದಿನ,ದಾವಣಗೆರೆ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ. ಯಾರು ಸಿಎಂ ಆಗಬೇಕೆಂದು ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲಾಗುತ್ತದೆ. ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಅವರು ನಾನೇ ಸಿಎಂ ಎಂದು...
ಸುದ್ದಿದಿನ,ಉಡುಪಿ: ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿರುವ ಘಟನೆ ಸಮೀಪದ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಎಸ್ಕಾರ್ಟ್ ಸಿಬ್ಬಂದಿ ಗಾಯಗೊಂಡಿದ್ದು,...
ಸುದ್ದಿದಿನ,ದಾವಣಗೆರೆ : 2022-23ನೇ ಶೈಕ್ಷಣಿಕ ಸಾಲಿನ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿಗೆ ಬಿಕಾಂ/ಬಿ.ಸಿಎ ಪದವಿ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ಅನುಭವಿ ಆಧ್ಯಾಪಕರು ಮತ್ತು...
ಸುದ್ದಿದಿನ,ಮಂಗಳೂರು: ಕಡಬದಲ್ಲಿನ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಬಿದ್ದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಯುವಕರಲ್ಲಿ ಮೃತದೇಹ ಇಂದು ಪತ್ತೆಯಾಗಿದೆ. ಸೇತುವೆಯಿಂದ 400 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಹೊಳೆಗೆ ಅಡ್ಡಲಾಗಿ ಬಿದ್ದಿರುವ ಮರದಲ್ಲಿ ಮೃತದೇಹ...