ಸುದ್ದಿದಿನ,ಬೆಂಗಳೂರು: ಹತ್ಯೆಯಾದ ಹರ್ಷ ಸಹೋದರಿ ಅಶ್ವಿನಿ ಅವರ ನಡೆಯ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿದ್ದಾರೆ. ಹರ್ಷ ಅವರ ಸಹೋದರಿಗೆ ನಾನು ಕೂಡ ತಕ್ಷಣ ಹೋಗಿ ಸಾಂತ್ವಾನ ಹೇಳಿದ್ದೇನೆ. ಏನೂ ಮಾಡಬೇಕೋ ಎಲ್ಲವನ್ನು ಮಾಡಿದ್ದೇನೆ....
ಸಂಜ್ಯೋತಿ ವಿ. ಕೆ, ಬೆಂಗಳೂರು ಪ್ರಧಾನ ಸೇವಕರು ಜಾಗತಿಕ ವೇದಿಕೆಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗೆ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿರುವ ಹೊತ್ತಲ್ಲೇ ಇತ್ತ ದೇಶದಲ್ಲಿ ಸುಳ್ಳು ಸುದ್ದಿಗಳನ್ನು ಬಯಲಿಗೆಳೆದು ಸತ್ಯ ತೋರುವ ದಿಟ್ಟ ಪತ್ರಕರ್ತ ಝುಬೈರ್’ನನ್ನು...
ಸುದ್ದಿದಿನ ಡೆಸ್ಕ್ : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸರಿಯಾದ ದಿಕ್ಕಿನಲ್ಲಿ ಉತ್ತಮ ಹೆಜ್ಜೆಯಾಗಿದೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮೌಂಟ್ ಕಾರ್ಮೆಲ್ ಕಾಲೇಜಿನ ಅಮೃತ ಮಹೋತ್ಸವ...
ಸುದ್ದಿದಿನ ಡೆಸ್ಕ್ :ಅಮರನಾಥ ಯಾತ್ರೆಯಲ್ಲಿ ರಾಜ್ಯದಿಂದ ಪಾಲ್ಗೊಂಡಿರುವ ಬಹುತೇಕ ಎಲ್ಲಾ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಯಾತ್ರಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೇಂದ್ರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು,...
ಸುದ್ದಿದಿನ ಡೆಸ್ಕ್ : ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆಯಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ರಾಜ್ಯ ಸರ್ಕಾರ 55 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ತೀವ್ರ ಮಳೆ...
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಆಗಸ್ಟ್ 3ರಂದು ಏರ್ಪಡಿಸಿರುವುದು ಸಿದ್ದರಾಮೋತ್ಸವ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75 ನೇ ಜನುಮದಿನದ ಅಮೃತ ಮಹೋತ್ಸವ. ನಾವು ಯಾರೂ ಸಿದ್ದರಾಮೋತ್ಸವವೆಂದು ಎಲ್ಲಿಯೂ ಹೇಳಿಲ್ಲ. ಇಂಥ ಐತಿಹಾಸಿಕ ಸಮಾರಂಭದ ಬಗ್ಗೆ ಏನೆನೆಲ್ಲಾ ಬರುತ್ತಿದೆ....
ಸುದ್ದಿದಿನ,ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ...
ಸುದ್ದಿದಿನ,ಬೆಂಗಳೂರು: ಹಿರಿಯ ಸಾಹಿತಿ, ಚಿಂತಕ ದೇವನೂರು ಮಹಾದೇವ ಅವರು ಬರೆದ ‘ಆರ್ಎಸ್ಎಸ್ ಆಳ ಮತ್ತು ಅಗಲ’ ಪುಸ್ತಕ(ಕೃತಿ) ಭಾರೀ ಪ್ರಮಾಣದಲ್ಲಿ ಮುದ್ರಣಗೊಂಡು ದಾಖಲೆ ಮಟ್ಟದಲ್ಲಿ ಮಾರಾಟ ಕಾಣುತ್ತಿದೆ. ಈ ಪುಸ್ತಕ ರಾಜ್ಯದೆಲ್ಲೆಡೆ ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ....
ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.12 ರಂದು ಬೆ.10 ಗಂಟೆಗೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಖಾಸಗಿ ಕಂಪನಿಗಳಲ್ಲಿನ ವಿವಿಧ ಹುದ್ದೆಗಳ ಆಯ್ಕೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ವಾಕ್-ಇನ್-ಇಂಟವ್ರ್ಯೂವ್ನಲ್ಲಿ ಹೆಚ್ಡಿಬಿ ಫೈನಾನ್ಸಿಯಲ್...
ಸುದ್ದಿದಿನ,ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ(200 ಪ.ಜಾ+100 ಪ.ಪಂ) ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಭಾರತೀಯ ವ್ಯವಸ್ಥಾಪ್ರಬಂಧ...