ಸುದ್ದಿದಿನ ಡೆಸ್ಕ್ : ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಹಾರಾಷ್ಟ್ರದಾದ್ಯಂತ ಸಾಕಷ್ಟು ಮಳೆಯಾಗುತ್ತಿದ್ದು, ಸಮುದ್ರ ತೀರದ ಪ್ರದೇಶಗಳಿಗೆ...
ಸುದ್ದಿದಿನ,ದಾವಣಗೆರೆ: ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ. ಡಾ. ಪಂ. ಪುಟ್ಟರಾಜ...
ಸುದ್ದಿದಿನ,ದಾವಣಗೆರೆ: ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಸೇಲಂನ ಸೆಲ್ವಂ ಮತ್ತು ಬಾಲಾಜಿ ಬಂಧಿತ ಆರೋಪಿಗಳು. ತಮಿಳುನಾಡಿನ ಸೇಲಂ ನಿಂದ ಅನಧಿಕೃತವಾಗಿ 20 ಲಕ್ಷ ರೂಪಾಯಿ ಮೌಲ್ಯದ 102...
ಸುದ್ದಿದಿನ,ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ...
ಸುದ್ದಿದಿನ,ನವದೆಹಲಿ: ಹೊಟೇಲ್ ಅಥವಾ ರೆಸ್ಟೋರೆಂಟ್ಗಳು ಆಹಾರದ ಬಿಲ್ಗಳಲ್ಲಿ ಸೇವಾ ಶುಲ್ಕವನ್ನು ವಿಧಿಸಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಗ್ರಾಹಕರಿಂದ ಸೇವಾ ಶುಲ್ಕವನ್ನು ಇತರ ಹೆಸರಿನಲ್ಲಿ ಸಂಗ್ರಹಿಸಬಾರದು ಎಂದು ಗ್ರಾಹಕರ ಹಕ್ಕುಗಳ ಉಲ್ಲಂಘನೆ ಕೇಂದ್ರ...
ಸುದ್ದಿದಿನ,ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ಪಿ ಸಂದೇಶ್ ಕಿಡಿಕಾರಿದ್ದಾರೆ. ಎಸಿಬಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇಂದು ಇದರ ಹಿನ್ನೆಲೆಯಲ್ಲಿ ಮಾತನಾಡಿದ ಅವರು,...
ಸುದ್ದಿದಿನ,ಬೆಂಗಳೂರು: ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಈ ಮೆರಿಟ್...
ಸಂಜ್ಯೋತಿ ವಿ. ಕೆ, ಬೆಂಗಳೂರು ಚಂದಿರನು ಜೊತೆಗಿರುವುದನ್ನೂ ಸಹಿಸದವರು ಎಲ್ಲೆಲ್ಲರನ್ನೂ ದೂರದೂರ ತಳ್ಳುವ ದ್ವೇಷಪ್ರೇಮಿಗಳೇ ಹೊರತು, ಸಾಮರಸ್ಯ, ಸಹಬಾಳ್ವೆಯಿಂದ ದೇಶ ಬೆಳಗುವುದನ್ನು ಬಯಸುವ ದೇಶಪ್ರೇಮಿಗಳಂತೂ ಅಲ್ಲ. ನಿಜದ ಭಾರತ ಛಿದ್ರ ಛಿದ್ರವಾಗುತ್ತಿದೆ, ಈ “ಟುಕ್ಡೇ ಗ್ಯಾಂಗ್”...
ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ ಶೆಟ್ಟಿ...