ಸುದ್ದಿದಿನ ಡೆಸ್ಕ್ : ಕರುನಾಡ ಸೇವಾ ಟ್ರಸ್ಟ್, ಮಂಡ್ಯ ಇವರು ಕೊಡಮಾಡುವ “ರಾಜ್ಯಮಟ್ಟದ ಪ್ರಜಾಭೂಷಣ ಪ್ರಶಸ್ತಿ-2022”ರ ಪ್ರಶಸ್ತಿಯನ್ನು ಜು.03 ರಂದು ಮೈಸೂರಿನ ರೋಟರಿ ಸಂಭಾಂಗಣದಲ್ಲಿ ಅಯೋಜಿಸಲಾಗಿದ್ದ “ಸಾಧಕರ ಸಮಾಗಮ” ಸಮಾರಂಭದಲ್ಲಿ ಗಣ್ಯ ಮಹನೀಯರ ಮತ್ತು ಟ್ರಸ್ಟ್...
ಸುದ್ದಿದಿನ, ಬೆಂಗಳೂರು : ಮಾಜಿ ಸಚಿವ ಜಮೀರ್ ಅಹಮ್ಮದ್ ಮನೆ ಮೇಲೆ ಭ್ರಷ್ಟಾಚಾರ ತನಿಖಾ ದಳ (ಎಸಿಬಿ) ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ...
ಸುದ್ದಿದಿನ,ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬಳಿಕ ಒಂದೇ ದಿನದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಎಸಿಬಿ ಹಾಗೂ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧಿಸುವ ಹೊಸ ಸಂಚಲನ ಮೂಡಿಸಿದ್ದ...
ಸುದ್ದಿದಿನ,ರಾಯಚೂರು : ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂದಿನ್ನಿಯಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ...
ಸಂಜಯ್ ಹೊಯ್ಸಳ ಕರ್ನಾಟಕದಿಂದ ರಾಜಸ್ಥಾನಕ್ಕೆ ಪ್ರತಿವರ್ಷ ಕೆಲವೊಂದಿಷ್ಟು ಗಿಡ ತೆಗೆದುಕೊಂಡು ಹೋಗಿ, ಕರ್ನಾಟಕದ ಗಿಡಗಳ ನಂಟನ್ನು ರಾಜಸ್ಥಾನದಲ್ಲೂ ಬೆಳಸುವ ಪ್ರಯತ್ನ ಮಾಡುತ್ತಿರುವ ಅಪರೂಪದ ಪರಿಸರ ಪ್ರೇಮಿ. ಮೊನ್ನೆ ನಮ್ಮ ನರ್ಸರಿಗೆ ಬೈರವ್ ಸಿಂಗ್ ಬಂದಿದ್ದರು. ಇವರು...
ಸುದ್ದಿದಿನ ಡೆಸ್ಕ್ : ರಾಜಕೀಯ ದಕ್ಷತೆ ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡಬೇಕು ಹಾಗೂ ತುಷ್ಟೀಕರಣ ಕೋಮುವಾದ ಮತ್ತು ವಂಶಾಡಳಿತ ರಾಜಕಾರಣವನ್ನು ಸೋಲಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಸ್ಪಷ್ಟ ಕರೆ...
ಸುದ್ದಿದಿನ ಡೆಸ್ಕ್ : ಕೋಲಾರ ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಬಹುನಿರೀಕ್ಷಿತ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಗುಡಿಬಂಡೆಯಲ್ಲಿಂದು ಮಾತನಾಡಿದ ಅವರು, 2021-22...
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ’ನಮ್ಮ ಕ್ಲಿನಿಕ್’ ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ’ನಮ್ಮ ಕ್ಲಿನಿಕ್’ ಗಳಲ್ಲಿ...
ಸುದ್ದಿದಿನ,ಬೆಂಗಳೂರು: ವಿವಿಧ ಬೇಡಿಕೆಗಾಗಿ ಪೌರಕಾರ್ಮಿಕರ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ನಾಳೆಯಿಂದ ಸಂಪೂರ್ಣವಾಗಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸುವಂತೆ ಪೌರಕಾರ್ಮಿಕರು ಕರೆ ನೀಡಿದ್ದಾರೆ. ರಾಜಧಾನಿಯ ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ಆಯಾ ಜಿಲ್ಲಾ...
ಸುದ್ದಿದಿನ ಡೆಸ್ಕ್ : ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಅವರಿಗೆ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ನಟಿ ಹರ್ಷಿಕಾ ಪೂಣಚ್ಚ ತಾವು ತೆರೆಯ ಮೇಲೆ ಮಾತ್ರ ನಾಯಕಿಯಲ್ಲ. ತೆರೆಯ ಹಿಂದೆಯೂ ನಾಯಕಿ ಅಂತಾ...