ಸುದ್ದಿದಿನ,ದಾವಣಗೆರೆ : ಅಪೌಷ್ಠಿಕತೆ ಮಕ್ಕಳನ್ನು ಗುರುತಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ) ಕಳುಹಿಸಿಕೊಡಬೇಕು ಇಲ್ಲಿ ಮಕ್ಕಳಿಗೆ ಜೀರ್ಣವಾಗುವಂತ ಪೌಷ್ಠಿಕ ಆಹಾರವನ್ನು ಸಿದ್ಧಪಡಿಸಿ ಮಕ್ಕಳಿಗೆ ನೀಡಲಾಗುತ್ತದೆ. ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರದ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಅರ್ಥಶಾಸ್ತ್ರವೇದಿಕೆ ಮತ್ತು ಎ.ವಿ.ಕೆ ಮಹಿಳಾ ಕಾಲೇಜಿನ ಸಹಯೋಗದೊಂದಿಗೆ ಹೊಸ ಶಿಕ್ಷಣ ನೀತಿ (ಎನ್ಇಪಿ)ಕಾರ್ಯಗಾರವನ್ನು ಜೂನ್.14 ರಂದು ಎ.ವಿ.ಕೆ ಮಹಿಳಾ ಕಾಲೇಜಿನಲ್ಲಿ ಬೆಳಿಗ್ಗೆ 11.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ....
ಸುದ್ದಿದಿನ,ಹುಮನಾಬಾದ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 99.4 ರಷ್ಟು ಅಂಕ ಗಳಿಸಿ, ಬೀದರ ಜಿಲ್ಲೆ ಸೇರಿದಂತೆ ಹುಮನಾಬಾದ ತಾಲೂಕಿಗೆ ಕೀರ್ತಿ ತಂದಿರುವ ಹಳ್ಳಿಖೇಡ(ಬಿ) ಗ್ರಾಮದ ಕುಮಾರಿ ಸುಪ್ರೀಯಾ ತಂದೆ ನಾಗಪ್ಪ ನಾಯಕೋಡೆ...
ಸುದ್ದಿದಿನ,ದಾವಣಗೆರೆ : ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು...
ಸುದ್ದಿದಿನ ಡೆಸ್ಕ್ : ಇಂದು ದೆಹಲಿಯಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್, ಹರೀಶ್ ರಾವತ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಬಿಜೆಪಿ ತನ್ನ ರಣಹೇಡಿ ನಿಲುವನ್ನು ಸಾಭೀತುಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ...
ಸುದ್ದಿದಿನ ಡೆಸ್ಕ್ : ಶಿವಮೊಗ್ಗ ನಗರದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಗುಂಡಪ್ಪ ಶೆಟ್ ಬಳಿ 1 ಎಕರೆ ಜಾಗವನ್ನು ಅಪಘಾತದಲ್ಲಿ ಗಾಯಗೊಂಡ/ ಅನಾರೋಗ್ಯಕ್ಕೆ ತುತ್ತಾದ ಬೀಡಾಡಿ ಪ್ರಾಣಿಗಳ ಆರೈಕೆಗೆಂದು ಮೀಸಲಿಡಲಾಗಿದ್ದು, ಅವುಗಳ ನಿರ್ವಹಣೆ ಮಾಡಲು ಆಸಕ್ತಯುಳ್ಳ...
ಸುದ್ದಿದಿನ ಡೆಸ್ಕ್ : ಜಿಲ್ಲಾ ಮೀನುಗಾರಿಕೆ ಇಲಾಖೆಯು ವಿವೀಧ ಯೋಜನೆಗಳಡಿ ಇಲಾಖೆ ಕೆರೆಗಳು, ಗ್ರಾ.ಪಂ. ಕೆರೆಗಳು, ಜಲಾಶಯಗಳಿಗೆ ಮತ್ತು ನದಿ ಭಾಗಗಳಿಗೆ 70-80 ಎಂ.ಎಂ. ಗಾತ್ರದ ಬಲಿತ ಬಿತ್ತನೆ ಮೀನುಮರಿಗಳನ್ನು ಸರ್ಕಾರ ನಿಗಧಿಪಡಿಸಿರುವ ದರಗಳಲ್ಲಿ ರಾಜ್ಯದ...
ಸುದ್ದಿದಿನ ಡೆಸ್ಕ್ : ಹರಿಯಾಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್ ಗೇಮ್ಸ್ 2021ರ ಪದಕ ಪಟ್ಟಿಯಲ್ಲಿ ನಿನ್ನೆಯ ಅಂತ್ಯಕ್ಕೆ ಹರಿಯಾಣ ಅಗ್ರಸ್ಥಾನ ಗಳಿಸಿದೆ. 41ಚಿನ್ನ, 35 ಬೆಳ್ಳಿ 45 ಕಂಚು ಸೇರಿದಂತೆ ಒಟ್ಟಾರೆ 118 ಪದಕ...
ಸುದ್ದಿದಿನ,ಬೆಂಗಳೂರು: ಮಡಿವಾಳ ಮಾಚಿದೇವ ಟ್ರಸ್ಟ್ ಕೆಂಪೇಗೌಡ ನಗರದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಪಿಯುಸಿ, ಪದವಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಿದೆ. ಉಚಿತ ಊಟ, ವಸತಿ ಕಲ್ಪಿಸಲಾ ಗುತ್ತಿದೆ` ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕಿಸಿ : ಕಾರ್ಯದರ್ಶಿಗಳು, ಮಡಿವಾಳ ಮಾಚಿದೇವ...
ನಾ ದಿವಾಕರ ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..? ವರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್ ವಸಾಹತು...