ಸುದ್ದಿದಿನ,ದಾವಣಗೆರೆ:ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.15 ರಂದು ಚನ್ನಗಿರಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತು ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್...
ಸುದ್ದಿದಿನಡೆಸ್ಕ್:ಆಪರೇಷನ್ ಸಿಂಧೂರ ಯಶಸ್ಸಿನ ನಂತರ ಬಿಜೆಪಿ ಇಂದಿನಿಂದ ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆಯನ್ನು ಆಯೋಜಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದೃಢನಿಶ್ಚಯದ ನಾಯಕತ್ವ ಮತ್ತು ಸಶಸ್ತ್ರ ಪಡೆಗಳ ಶೌರ್ಯದ ಬಗ್ಗೆ ಜನರಿಗೆ ತಿಳಿಸುವ...
ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ ಭಾರತ ಪರಮಾಣು ಬೆದರಿಕೆಗೆ ಅಂಜುವುದಿಲ್ಲ, ಹಾಗೆಯೇ ಅದನ್ನು ಸಹಿಸುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ ಸುದ್ದಿದಿನಡೆಸ್ಕ್:ಅಪರೇಷನ್ ಸಿಂಧೂರ ಕಾರ್ಯಚರಣೆಯ...
ಸುದ್ದಿದಿನ,ದಾವಣಗೆರೆ:ಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರು ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇ.ಎಲ್.ಇಡಿ.ದಾಖಲಾತಿ ಕನ್ನಡ ಮತ್ತು ಉರ್ದು ಮಾಧ್ಯಮದಲ್ಲಿ ಪಡೆಯಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.karnataka.gov.in ನಲ್ಲಿ ಡೌನ್ ಲೋಡ್ ಮಾಡಿಕೊಂಡು...
ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಹಾಗೂ ಪ್ರಾಕೃತಿಕ ವಿಕೋಪಗಳ ಸಂದರ್ಭಗಳಲ್ಲಿ ಜನರ ಆಸ್ತಿ, ಪಾಸ್ತಿ ನಷ್ಟ ತಡೆಗಟ್ಟಲು ಹಾಗೂ ರಕ್ಷಣೆಗೆ ಅನುಕೂಲವಾಗುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತುರ್ತು ಸಂದರ್ಭದಲ್ಲಿ ಸಂವಹನಕ್ಕಾಗಿ ಸೈರನ್ಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು....
ಸುದ್ದಿದಿನಡೆಸ್ಕ್:ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರ ಪ್ರದೇಶದ 9 ಉಗ್ರಗಾಮಿ ಅಡಗುತಾಣಗಳ ಮೇಲೆ ನಡೆಸಲಾದ ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ನೂರು ಉಗ್ರಗಾಮಿಗಳು ಹತರಾಗಿದ್ದಾರೆ. ಭಾರತೀಯ ಸೇನೆಯ ಸೈನಿಕ ಕಾರ್ಯಾಚರಣೆ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್...
ಸುದ್ದಿದಿನ,ದಾವಣಗೆರೆ:ಲೋಕೀಕೆರೆ ನಾಗರಾಜ್ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಸವಿತಾ ಹುಲ್ಲುಮನೆ ಗಣೇಶ್ ಅವರು ಆಗ್ರಹಿಸಿದ್ದಾರೆ. ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ...
ಸುದ್ದಿದಿನ,ದಾವಣಗೆರೆ:ಭದ್ರಾ ಜಲಾಶಯದ ಅಚ್ಚುಕಟ್ಟುದಾರ ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ.10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ.18 ರವರೆಗೆ ನೀರು ಹರಿಸುವುದನ್ನು...
ಸುದ್ದಿದಿನ,ದಾವಣಗೆರೆ:ಬಿಜೆಪಿ ರೈತ ಮೋರ್ಚಾ ಮುಖಂಡ ಲೋಕಿಕೆರೆ ನಾಗರಾಜ್ ಅವರು ದಾವಣಗೆರೆ ಜಿಲ್ಲೆ ರಾಜಕಾರಣದಲ್ಲಿ ಶಾಮನೂರು ಕುಟುಂಬವನ್ನು ಟೀಕೆ ಮಾಡುವ ಮೊದಲು ತಮ್ಮನ್ನು ತಾವು ಪ್ರಶ್ನೆ ಮಾಡಿಕೊಂಡು ಮಾತನಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾರ್ಯದರ್ಶಿ...
ಸುದ್ದಿದಿನಡೆಸ್ಕ್:ಭಾರತೀಯ ಸಶಸ್ತ್ರ ಪಡೆಗಳು ಮಧ್ಯರಾತ್ರಿಯ ನಂತರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ. ಒಟ್ಟು ಒಂಬತ್ತು ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ...