ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು. 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರೊ....
ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.ಮೋನಿಕಾ ರಂಜನ್ ತಿಳಿಸಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ’...
ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ತುಂಬಾ ಹೈರಾಣ ಆಗುತ್ತಿದ್ದಾರೆ. ಕೂಡಲೇ ಕೇಂದ್ರ...
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಸಮುದಾಯ...
ಸುದ್ದಿದಿನ,ದಾವಣಗೆರೆ:ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು...
ಸುದ್ದಿದಿನಡೆಸ್ಕ್:ಕೊಂಕಣ ರೈಲ್ವೆ ಹಾಗೂ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ – HMRDCL ಅನ್ನು ಭಾರತೀಯ ರೈಲ್ವೆ ಜೊತೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಸಚಿವರನ್ನು ಕೇಳಬೇಕಾಗಿಲ್ಲ....
ಸುದ್ದಿದಿನ,ದಾವಣಗೆರೆ: ಇಂದಿನ ಆಧುನಿಕ ಸಂಸ್ಕೃತಿಯ ನಡುವೆ ನಮ್ಮ ಮೂಲ ಸಂಸ್ಕೃತಿ ಜನಪದವು ಸರಿ ಹೋಗುತ್ತದೆ ಇದು ಉಳಿದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ ಉಳಿಸುವ ಕಾರ್ಯ ಮಹತ್ತರವಾದದ್ದು ಆ ಕಾರ್ಯದಲ್ಲಿ ಎಲ್ಲರೂ ಭಾಗಿಯಾದಾಗ ಸಂಸ್ಕೃತಿ ಉಳಿಯುತ್ತದೆ ಮತ್ತು...
ಸುದ್ದಿದಿನಡೆಸ್ಕ್:ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗ ಹಾಗೂ V 1 ಕಾವ್ಯಧಾರೆಯ ಸಹಯೋಗದೊಂದಿಗೆ ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಏಪ್ರಿಲ್ 10 ರ ಗುರುವಾರ ಮಧ್ಯಾಹ್ನ 3.30 ಕ್ಕೆ ಲೇಖಕಿ ಶ್ರೀಮತಿ ವೀಣಾ ಕೃಷ್ಣಮೂರ್ತಿ...
ಸುದ್ದಿದಿನಡೆಸ್ಕ್:ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ 5 ಸಾವಿರದ 300 ಕೋಟಿ ರೂಪಾಯಿ ಅನುದಾನ ನೀಡದೇ ಇದ್ದರೂ, ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ ಅಗತ್ಯ ಅನುದಾನ ನೀಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...