ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಆದರೆ ಜಿಲ್ಲೆಯ ಅಧಿಕಾರಿಗಳು ಮತ್ತು...
ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳ ಕೊರತೆ ಎದ್ದು...
ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು...
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ...
ಸುದ್ದಿದಿನ,ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ ತಿಂಗಳಲ್ಲಿ ಶಿಬಿರಾರ್ಥಿಗಳು ರಚಿಸಿದ ಆಯ್ಕೆಗೊಂಡ ನಾಟಕಗಳನ್ನು ಪುಸ್ತಕ...
ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ...
ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್...
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ...
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.. ದಾವಣಗೆರೆ ನಗರದ ಜಿಎಫ್ ಜಿಸಿ...