ಪ್ರಪಂಚದಲ್ಲಿ ಅತಿ ಹೆಚ್ಚು ಸಕ್ಕರೆ ಕಾಯಿಲೆ ಇರುವ ನಂಬರ್ ಒನ್ ದೇಶ ಚೀನಾ, ಭಾರತ ಎರಡನೇ ಸ್ಥಾನದಲ್ಲಿದೆ. 2025 ರಲ್ಲಿ ಭಾರತವೇ ನಂಬರ್ ಒನ್ ಆಗಲಿದೆ ಎಂದು ವೈದ್ಯಕೀಯ ಜಗತ್ತು ಹೇಳುತ್ತಿದೆ. ನಮ್ಮ ದೇಶದಲ್ಲಿ ಸಾಕಷ್ಟು...
ಸುದ್ದಿದಿನಡೆಸ್ಕ್:ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲೂ ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂಡ್ಯ ನಗರದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಶಕ್ತಿಯಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಕುತಂತ್ರದಿಂದ ಸರ್ಕಾರ ಕೆಡವಲು...
ಸುದ್ದಿದಿನಡೆಸ್ಕ್:ಪಡಿತರ ವಿತರಣೆ ವ್ಯವಸ್ಥೆಯನ್ನು ಸೂಕ್ತವಾಗಿ ಜಾರಿಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಮತ್ತು ಗೋಧಿಯನ್ನು ವಿತರಿಸುತ್ತಿದ್ದು, ರಾಜ್ಯಗಳು ಬಯಸಿದರೆ ಸಿರಿಧಾನ್ಯಗಳನ್ನು...
ಸುದ್ದಿದಿನಡೆಸ್ಕ್: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ,...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ತರಕಾರಿ, ಹಣ್ಣು ಹಂಪಲು,...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ, ಸವಿತಾ ಸಮಾಜ, ಒಕ್ಕಲಿಗ ಸಮುದಾಯ ಜನಾಂಗಗಳ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ...
ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ (ಕರ್ನಾಟಕ ಪರೀಕ್ಷೆ ಪ್ರಾಧಿಕಾರ) ಹಾಗೂ ನವದೆಹಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಗಸ್ಟ್ 5 ಮತ್ತು 6 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್...
ಸುದ್ದಿದಿನಡೆಸ್ಕ್:ಬೆಂಗಳೂರು-ಕಲಬುರಗಿ ನಡುವಿನ ವಂದೇ ಭಾರತ್ ರೈಲು ಯಾದಗಿರಿ ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ವರ್ಚುವಲ್ ಮೂಲಕ ಬೆಂಗಳೂರಿನಲ್ಲಿ ನಿನ್ನೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಗುರುಮಠಕಲ್ ಶಾಸಕ ಶರಣಗೌಡ...
ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಕಿಡ್ನಿ ಕಾಯಿಲೆ ಬರುತ್ತದೆ. ಬಿಪಿ ಮತ್ತು ಶುಗರ್ ಕಾಯಿಲೆ ನಿಯಂತ್ರಿಸದಿದ್ದರೆ ಇತರೆ ಅನೇಕ ಕಾಯಿಲೆಗಳು ಬರುತ್ತವೆ. ಈ ಹೈಬಿಪಿ ಮತ್ತು ಶುಗರ್ ಕಾಯಿಲೆ ಕಾರಣದಿಂದ ಮೊದಲು ಬರುವುದೇ ಕಿಡ್ನಿ...