ಬೇಸಿಗೆ ಬಂತೆಂದರೆ ಸಾಕು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮನೆಯ ಅಥವಾ ಆಫೀಸ್ ಹೊರಗೆ ಕಾಲಿಡಲು ಮನಸಾಗುವುದಿಲ್ಲ. ಕಾರಣ ಇಷ್ಟೆ, ದೇಹವು ತನ್ನನ್ನು ತಾನಾಗಿಯೇ ಹೊರಗಿನ ಯಾವುದೇ ದುಷ್ಪರಿಣಾಮಿ ಶಕ್ತಿಗಳಿಂದ ರಕ್ಷಿಸಿಕೊಳ್ಳಲು ಬಯಸುತ್ತದೆ....
ಸುದ್ದಿದಿನವಿಶೇಷ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆ ಪ್ರಮುಖವಾದ ಜಿಲ್ಲೆ. ಇಲ್ಲಿನ ಜಿದ್ದಾ ಜಿದ್ದಿನ ಚುನಾವಣೆ ಈ ಬಾರಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿಯವರೆಗು ಜಿಲ್ಲೆಯ 8ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 116 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ....
ಮಲೇರಿಯಾ ಎಂದ ಕೂಡಲೇ ನೆನಪಾಗುವುದು ಸೊಳ್ಳೆಗಳಿಂದ ಹರಡುವ ರೋಗ. ಹೀಗಂತ ಬಹುತೇಕ ಯಾವ ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ಇದು ಅರಿವಿದೆ ಎಂದುಕೊಳ್ಳುತ್ತೇನೆ. ಈ ಬೇಸಿಗೆಯಲ್ಲಿ ಇದ್ಯಾವ ಮಲೇರಿಯಾ ಬಗ್ಗೆ ಹೇಳಹೊರಟಿದ್ದೀರಲ್ಲ ಎಂದುಕೊಳ್ಳಬೇಡಿ. ಇಂದು ಮಲೇರಿಯಾಕ್ಕಾಗಿ ಒಂದು...
ನಾವು ನಮ್ಮ ದಿನ ನಿತ್ಯದ ಜೀವನದಲ್ಲಿ ಬಳಸುವ ಈ 10 ಸಾಧನಗಳನ್ನು ಸಂಶೋಧಿಸಿದವರು ಮುಸ್ಲಿಮರು. ಇಂದು ನಾವು ಜೀವಿಸುತ್ತಿರುವ ಪ್ರಪಂಚದಲ್ಲಿ ಅನೇಕ ಅನೇಕ ತಂತ್ರಜ್ಞಾನಗಳು ಬೆಳೆದು ನಿಂತಿದೆ. ತಂತ್ರಜ್ಞಾನ ಬೆಳೆದ ಹಾಗೆ ಮನುಷ್ಯನ ಜೀವನ ಕ್ರಮ...
ಕ್ಷಯರೋಗ (Tuberculosis) ಎನ್ನುವುದು ಜನಸಾಮಾನ್ಯರಲ್ಲಿ ಕೇಳಲ್ಪಡುವ ಒಂದು ಸಾಮಾನ್ಯ ಸಾಂಕ್ರಾಮಿಕ ಖಾಯಿಲೆ. ಒಬ್ಬರಿಂದೊಬ್ಬರಿಗೆ ಸುಲಭವಾಗಿಯೇ ಹರಡುವ ಈ ಖಾಯಿಲೆ, ಇಡೀ ಪ್ರಪಂಚದಲ್ಲಿ, ಅದರಲ್ಲೂಭಾರತದಲ್ಲಿ ಆರೋಗ್ಯ ಕ್ಷೇತ್ರದ ಅತೀ ಹೆಚ್ಚಿನ ಹೊರೆಯಾಗಿ ಪರಿಣಮಿಸಿದೆ. ಕಾರಣ, ಬೇರೆ ಯಾವುದೇ...
ಇದು ಕಳೆಗಿಡವಾದರೂ ಸಹ ವೈದ್ಯಕೀಯ ವಿಷಯದಲ್ಲಿ ಹೆಚ್ಚು ಬಳಕೆ ಆಗುತ್ತದೆ. ‘ಮುಟ್ಟಿದರೆ’ ಎಂದೇ ಪರಚಯವಾಗಿರುವ, ಮೈತುಂಬಾ ಮುಳ್ಳಿರುವ ಗಿಡವದು. ಎಲೆಗಳನ್ನು ಮುಟ್ಟಿದರೆ ಮುದುರಿಕೊಳ್ಳುತ್ತವೆ. ಇದು ಕಳೆಗಿಡವಾಗಿ ಗದ್ದೆ-ಜಮೀನಿನಲ್ಲಿ ಬೆಳೆದರೆ ಕಿತ್ತು ಎಸೆಯುತ್ತಾರೆ. ಇದನ್ನು ಇಂಗ್ಲಿಶ್ ಭಾಷೆಯಲ್ಲಿ...
ಚಕ್ಕೋತ ಸೊಪ್ಪು ಜನಪ್ರಿಯ ಸೊಪ್ಪು ತರಕಾರಿ. ಇದರ ವೈಜ್ಞಾನಿಕ ಹೆಸರು ಆಟ್ರಿಪ್ಲೆಕ್ಸ್ ಹಾರ್ಟಿನ್ಸಿಸ್, ಇದು ಚೆನ್ ಪೋಡಿಯೇಸಿ ಎಂಬ ಕುಟುಂಬ ವರ್ಗಕ್ಕೆ ಸೇರಿದೆ. ಇದೊಂದು ವಾರ್ಷಿಕ ತರಕಾರಿ ಸೊಪ್ಪು ಇದು ಸುಮಾರು ಎರಡು ಮೀಟರ್ನಷ್ಟು ಎತ್ತರಕ್ಕೆ...
ಜೀವಿಗಳ ಬೆಳವಣಿಗೆಯಿಂದಲೇ ಅವು ಜೀವಿಗಳು ಎಂದೆನಿಸಿಕೊಳ್ಳುತ್ತವೆ. ಅಂತೆಯೇ ಮನುಷ್ಯನ ದೇಹವೂ ಕೂಡ. ಆದರೆ ಪರಿಸರದ ಯಾವುದೇ ಒತ್ತಡಕ್ಕೂ ಮಣಿಯದೇ ಅಥವಾ ದೇಹ ತನ್ನ ಯಾವ ರೀತಿಯ ದಿನಚರಿಯಿಂದಲೂ ತನಗೆ ಯಾವುದೇ ಹಾನಿಯಾಗದೇ ಯಾವ ಜೀವಕಣಗಳೂ ಇರುವುದಿಲ್ಲ....
ನಿನಗ್ಯಾಕಮ್ಮ? ಇದೆಲ್ಲ ನಿನಗೆ ಅರ್ಥವಾಗಲ್ಲ ಸುಮ್ಮನಿರು… ನಾವು ನೀವು ಸೇರಿದಂತೆ ಬಹುತೇಕ ಮಕ್ಕಳು ಅವರಮ್ಮ ಕೇಳುವ ಎಲ್ಲಾ ಪ್ರಶ್ನೆಗಳಿಗೆ ನೀಡುವ ಕಾಮನ್ ಉತ್ತರ ಇದು. ಹೌದು ಅವಳಿಗೇನು ತಿಳಿಯುತ್ತೆ ಅಲ್ವಾ, ಟೈಮ್ ಟು ಟೈಮ್ ಅಡುಗೆ ಮಾಡೋದು,...
ಘಟನೆ 1… ದಿನಬೆಳಗಾದರೆ ಇರಾಕ್ನಲ್ಲಿ ಐಸಿಸ್ ಉಗ್ರರು ನಡೆಸುತ್ತಿದ್ದ ರಕ್ತಪಾತದ ಬಗ್ಗೆ ಸುದ್ದಿ ಬರುತ್ತಿದ್ದ ದಿನಗಳವು. ಇದ್ದಕ್ಕಿದ್ದಂತೆ ಐಸಿಸ್ನ ಟ್ವಿಟರ್ ಖಾತೆಯನ್ನು ಭಾರತದಿಂದ ನಿರ್ವಹಿಸಲಾಗುತ್ತಿದೆ ಎನ್ನುವ ವಿದೇಶಿ ವಾಹಿನಿಯ ಸುದ್ದಿ ಕೇಳಿ ಭಾರತ ಬೆಚ್ಚಿ ಬಿದ್ದಿತ್ತು....