ಸುದ್ದಿದಿನ,ದಾವಣಗೆರೆ:ಮೀನುಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ, ರಾಜ್ಯ ವಲಯ ಮತ್ತು ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳಾದ ಭಾವಿ ಹೊಂಡಗಳಿಗೆ ಮೀನುಮರಿ ಸರಬರಾಜು, ಮೀನುಮರಿ ಬಿತ್ತನೆಗೆ ಸಹಾಯ, ಮೀನುಗಾರಿಕೆ...
ಸುದ್ದಿದಿನ,ಮಲೆಬೆನ್ನೂರು:ಪಟ್ಟಣದ ಎಲ್ಲಾ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಳನ್ನು ತ್ಯಾಜ್ಯ ವಸ್ತುಗಳನ್ನು ಮಾಲೀಕರು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು ಇದರಿಂದ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಬೇಕು ಎಂದು ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಹೆಚ್.ಎನ್. ಬಜಕ್ಕವರ್ ಸೂಚನೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸುದ್ದಿದಿನಡೆಸ್ಕ್:ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನಾರಚಿಸಲಾಗಿದ್ದು, ಶಾಸಕರ ಜತೆಗೆ ಕೆಲ ಸಚಿವರು, ಶಾಸಕರ ಮಕ್ಕಳನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ವನ್ಯ ಜೀವಿ ಮಂಡಳಿಯನ್ನು ರಚಿಸಿ ಆದೇಶಿಸಲಾಗಿದ್ದು, ಮಂಡಳಿ ನಿಯಮದಂತೆ ಸಿಎಂ ಅಧ್ಯಕ್ಷ...
ಸುದ್ದಿದಿನಡೆಸ್ಕ್:ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆ ಕಣ್ಮರೆಯಾದವರ ಹುಡುಕಾಟಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಹಾಲಿ ಕಾರ್ಯಾಚರಣೆ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ...
ಹೋಮಿಯೋಪತಿಯುಲ್ಲಿ ಥೈರಾಯ್ಡ್ ಸಮಸ್ಯೆಯನ್ನು ಶಸ್ತ್ರಚಿಕಿತ್ಸೆಯಿಲ್ಲದೆ ಗುಣಪಡಿಸಬಹುದು. ಕ್ರಮೇಣ ಅಯೋಡಿನ್ನ ಪೂರಕವನ್ನು ಹೋಮಿಯೋಪತಿ ಔಷಧದಿಂದ ಸಂಪೂರ್ಣವಾಗಿ ಕಡಿಮೆ ಮಾಡಬಹುದು. ಥೈರಾಯ್ಡ್ ಗ್ರಂಥಿ – ಸಣ್ಣ, ಆದರೆ ಶಕ್ತಿಯುತ ಗ್ರಂಥಿಯಾಗಿದ್ದು ದೇಹ ತನ್ನ ಕಾರ್ಯ ನಿರ್ವಹಿಸುವಲ್ಲಿ ಪ್ರಮುಖ ಪಾತ್ರ...
ಪಿತ್ತಕೋಶಕ್ಕೆ ಹೊರೆಯು ಹೆಚ್ಚಾದಾಗ ಕರುಳು, ಪಿತ್ತರಸ ಹಾಗೂ ವರ್ಣದ್ರವ್ಯವನ್ನು ಕೊಂಡೊಯ್ಯುವ ಪಿತ್ತರಸನಾಳಗಳ ಕಾರ್ಯಕ್ಕೆ ತೊಂದರೆಯುಂಟಾದಾಗ ಅದು ಪಿತ್ತರಸ ಮತ್ತು ವರ್ಣದ್ರವ್ಯವನ್ನು ರಕ್ತಕ್ಕೆ ಬಿಡುತ್ತದೆ. ಆಗ ಚರ್ಮದ ಬಣ್ಣವು ಹಳದಿಯಾಗುತ್ತದೆ. ಇದನ್ನೆ ಅರಿಶಿನ ಕಾಮಾಲೆ ಎನ್ನುತ್ತಾರೆ. ಇದರರ್ಥ...
ಸುದ್ದಿದಿನ,ಶಿವಮೊಗ್ಗ:ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ...
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ....
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ...
ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೇಜ್...