ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇಂದು ರಜೆ ಪ್ರಕಟಿಸಲಾಗಿದೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ ಜಯಂತ್ ಚೌಧರಿ, ಈ ಯೋಜನೆಯು ದೇಶದ ಮಾನವ...
ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ....
ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ ಹೆದ್ದಾರಿ ಸೇವಾ ರಸ್ತೆವರಗೆ, ವಾಣಿರೈಸ್ ಮಿಲ್ ಹಿಂಭಾಗ...
ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ 263 ಮಿ.ಮೀ ವಾಡಿಕೆಗೆ 371 ಮಿ.ಮೀ ಸರಾಸರಿ...
ಸುದ್ದಿದಿನಡೆಸ್ಕ್: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ 3ಹೆಚ್ಪಿ, 5 ಹೆಚ್ಪಿ ಮತ್ತು ಮೇಲ್ಪಟ್ಟು ಸೋಲಾರ್ ಪಂಪ್ಸೆಟ್ಗಳಿಗೆ ಇಲಾಖೆಯಿಂದ ನಿಗದಿಪಡಿಸಿದ...
ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಆಯೋಜಿಸಿದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ ‘ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ,...
ಆರೋಗ್ಯಕರ ಆಹಾರ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ತೆಂಗಿನ ಎಣ್ಣೆಯು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯದ ದೃಷ್ಟಿಯಿಂದ ತೆಂಗಿನ ಎಣ್ಣೆಗಳಲ್ಲಿ ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ಅತಿ ಉತ್ತಮ. ಇದನ್ನು ಕೊಬ್ಬರಿ (ಒಣಗಿದ ತೆಂಗಿನಕಾಯಿ) ಯಿಂದ ಮಾಡಲಾಗುತ್ತದೆ....
ಸುದ್ದಿದಿನ,ದಾವಣಗೆರೆ:ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ಮಳೆಗಾಲದ ಬೆಳೆಗೆ ನೀರು ಹರಿಸಬೇಕು ಮತ್ತು ಜಲಾಶಯದ ದುರಸ್ಥಿ ಕೈಗೊಳ್ಳಬೇಕೆಂದು ಹೆದ್ದಾರಿ ಬಂದ್ ಗೆ ಕರೆ ಕೊಟ್ಟಿದ್ದ ರೈತ ಮುಖಂಡರೊಂದಿಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ...