ಭಾರತ ಕ್ರಿಕೆಟ್ನ ಮಹಾಗೋಡೆ ಎಂದೇ ಖ್ಯಾತಿ ಹೊಂದಿರುವ ಕನ್ನಡಿಗ ರಾಹುಲ್ ದ್ರಾವಿಡ್ ಅವರು ಐಸಿಸಿ ಕೊಡಮಾಡುವ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಬಾಹುಬಲಿ ಚಿತ್ರದ ನಿರ್ಮಾಪಕರಿಂದ ಮತ್ತೊಂದು ಅದ್ದೂರೀ ಕೊಡುಗೆ; ತೆರೆಯ ಮೇಲೆ ಮಹರಾಣಿ ಮಹಧಾತ್ರಿಯಾಗಿ ಮಿಂಚಲಿದ್ದಾರೆ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾ ಗಲ್ರಾಣಿ ಬಾಹುಬಲಿ ಚಿತ್ರದ ನಿರ್ಮಾಪಕರು, ಹಾಗೂ ಆರ್ಕಾ ಮೀಡಿಯಾ ವರ್ಕ್ಸ್ ಅವರ ಚಿಕ್ಕ ಪರದೆಯ...
ಸುದ್ದಿದಿನ ಡೆಸ್ಕ್: ಮಂಡ್ಯದ ಮಂಗಲ ಗ್ರಾಂದಲ್ಲಿ ಭಾನುವಾರ ನಡೆದ ನಾಟಿಕೋಳಿ ಸಾರಲ್ಲಿ ಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಜನರು ತಮ್ಮ ಎಲೆಯಲ್ಲಿ ಪೀಸ್ ಸಿಗಲಿಲ್ಲ ಎಂದು ಬೇಸರಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಚಾರ ಸಿಕ್ಕಿದ್ದರಿಂದ ರಾಜ್ಯದ ನಾನಾ...
ಚಿತ್ರರಂಗಕ್ಕೆ ಬರಬೇಕೆಂದರೆ ನಟನೆ ಒಂದೇ ಅರ್ಹತೆಯಲ್ಲ. ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಯಾವ ಕಲೆ ನಮಗೆ ವರವಾಗುತ್ತದೆಯೋ ಹೇಳಲು ಬರುವುದಿಲ್ಲ. ಬಹುಮುಖ ಪ್ರತಿಭೆಗಳಿಗೆ ಮಾತ್ರವೇ ಅದೃಷ್ಟ ಹುಡುಕಿಕೊಂಡು ಬರುತ್ತದೆ. ಇದೇ ನಿಟ್ಟಿನಲ್ಲಿ ತಯಾರಾಗುತ್ತಿರುವ ಕಲಾವಿದೆ ಸಹನಾ.
ಸುದ್ದಿದಿನ ಡೆಸ್ಕ್ : ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮವು ಸಿಲ್ಕ್ ಸೀರೆ ಪ್ರಿಯರಿಗೆ ಸಿಹಿಸುದ್ದಿ ನೀಡಿದ್ದು, ಅಗ್ಗದ ದರದಲ್ಲಿ ಮೈಸೂರು ರೇಷ್ಮೆ ಸೀರೆ ಕೊಡುವ ಚಿಂತನೆ ನಡೆಸಿದೆ. ನಿಗಮ ಅಂದುಕೊಂಡಂತೆ ಕಡಿಮೆ ಬೆಲೆಗೆ ಸೀರೆ ಮಾರಾಟ...
ಸುದ್ದಿದಿನ, ರಾಮನಗರ : ಜೀತ ಪದ್ಧತಿಗೆ ಸಿಲುಕಿದ್ದ ಕುಟುಂಬವೊಂದು ಪೊಲೀಸರ ನೇತೃತ್ವದಲ್ಲಿ ಬಂಧಮುಕ್ತವಾಗಿದೆ. 2014ರಿಂದ ಈವರೆಗೂ ಫಾರಂನಿಂದ ಹೊರಬರಲು ಸಾಧ್ಯವಾಗದೇ ಮಾಲಿಕನ ಕಿರುಕುಳ ಅನುಭವಿಸಿಕೊಂಡು ಜೀವ ಉಳಿಸಿಕೊಂಡಿದ್ದ ಕುಟುಂಬವೀಗ ಜೀತ ಪದ್ಧತಿಯಿಂದ ಮುಕ್ತಗೊಂಡು ಸ್ವಗ್ರಾಮಕ್ಕೆ ಹೋಗಿದೆ....
This is the closest Mars will get to Earth at least until 2035, 18 years away ಸುದ್ದಿದಿನ ಡೆಸ್ಕ್ : ಖಗೋಳದಲ್ಲಿ ಅಪರೂಪದ ಕೌತುಕವೊಂದು ಜರುಗಲಿದ್ದು, ಜುಲೈ 27ರಂದು ಚಂದ್ರ...
ಬೆಂಗಳೂರಿನ ಟೆಕ್ಕಿ ಕುಮಾರ್ ಅಜಿತಾಬ್ ನಾಪತ್ತೆಗೆ ಒಎಲ್ಎಕ್ಸ್ ಜಾಹೀರಾತೇ ಕಾರಣವಾಯಿತೇ ಎಂಬ ಅನುಮಾನ ಈಗ ವ್ಯಕ್ತವಾಗಿದೆ.
ಮುಸ್ಲಿಮರಲ್ಲಿ ರೂಢಿಯಲ್ಲಿರುವ ನಿಖಾ ಹಲಾಲ್ ಹಾಗೂ ಪಾಲಿಗಾಮಿ ಪದ್ಧತಿಯು ಸಂವಿಧಾನಾತ್ಮಕವಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ನಲ್ಲಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದು, ಅದನ್ನು ಪರಿಶೀಲಿಸುವುದಾಗಿ ಸುಪ್ರೀಂ ಪೀಠವು ಒಪ್ಪಿಕೊಂಡಿದೆ. ಅರ್ಜಿಧಾರರಿಗೆ ಬೆಂಬಲ ನೀಡಲು ಕೇಂದ್ರ ಸರಕಾರವು ನಿರ್ಧರಿಸಿದೆ.
ಸುದ್ದಿದಿ ಡೆಸ್ಕ್ : ರಾಜಕಾರಣಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬರುತ್ತಾರೆ ಎಂದರೆ ಅವರ ಸ್ವಾಗತಕ್ಕೆ ಊರಿಗೆ ಊರೇ ತಳಿರು ತೋರಣ, ರಂಗೋಲಿ ಚಿತ್ತಾರಗಳಿಂದ ಸಿಂಗಾರಗೊಂಡಿರುವುದು ಸಹಜ. ಆದರೆ, ಈ ಗ್ರಾಮದಲ್ಲಿ ವಿಭಿನ್ನ, ವಿಚಿತ್ರ ಸ್ವಾಗತವೊಂದು ಸಿದ್ಧವಾಗಿದೆ. ಗ್ರಾಮಕ್ಕೆ...