ಸುದ್ದಿದಿನ,ದಾವಣಗೆರೆ:ಜೂನ್ 24 ರಿಂದ ಜುಲೈ 5 ರವರೆಗೆ ನಗರದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ನಡೆಯಲಿದ್ದು ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ...
ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4...
ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ...
ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್ಡಿಎ ಸಂಸದರ ಸನ್ಮಾನದಲ್ಲಿ...
ಸುದ್ದಿದಿನ,ಚನ್ನಗಿರಿ : ಹೆಬ್ಬಳಗೆರೆ ಕ್ರಾಸ್ ನ ಸಾರ್ವಜನಿಕ ಸ್ಥಳದಲ್ಲಿ ಇಂದು ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಅಡ್ಡಾಮೇಲೆ ಪೋಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 15 ಜನರನ್ನು ಬಂಧಿಸಿದ್ದಾರೆ. ಆರೋಪಿತರಿಂದ ಜೂಜಾಟನಲ್ಲಿ...
ವಿಶೇಷ ವರದಿ : ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಅಂತರಗಂಗೆ ಸುದ್ದಿದಿನ,ಮಸ್ಕಿ :ಕೋಟಿಗಟ್ಟಲೆ ಬೆಲೆ ಬಾಳುವ ರಕ್ಷಿತ ಅರಣ್ಯ ಪ್ರದೇಶದ 16 ಎಕರೆ ಜಮೀನು ಖಾಸಗಿಯವರಿಗೆ ಅಕ್ರಮ ಪಟ್ಟಾಮಾಡಿ ಪಹಣಿಯಲ್ಲಿ ನಮೂದಿಸಿರುವುದಕ್ಕೆ ಸಹಾಯಕ ಆಯುಕ್ತರ ಕೋರ್ಟನಿಂದ ಮಸ್ಕಿ...
ಸುದ್ದಿದಿನಡೆಸ್ಕ್:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ಮತ್ತು ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಮಸೂದೆ, 2024ಅನ್ನು ಕೇಂದ್ರ ಸರ್ಕಾರ ಇಂದಿನಿಂದ ಜಾರಿಗೆ ತರುತ್ತಿದೆ. ಈ ಕಾನೂನಿನಡಿ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು...
ಸುದ್ದಿದಿನಡೆಸ್ಕ್:ಕನ್ನಡದ ಖ್ಯಾತ ಸಾಹಿತಿ ನಾಡೋಜೆ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಅಸುನೀಗಿದ್ದಾರೆ. ಅವರು ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಹಂಪನಾ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ...
ಸುದ್ದಿದಿನ,ದಾವಣಗೆರೆ:ನಗರದಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿಜಯಕುಮಾರ ಎಂ ಸಂತೋಷ ರವರು ಹಾಗು ಮಂಜುನಾಥ ಜಿ ಮತ್ತು ನಗರ ಡಿವೈಎಸ್ಪಿ ರವರಾದ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶನದಲ್ಲಿ ಸಂಚಾರ...
ಸುದ್ದಿದಿನ,ದಾವಣಗೆರೆ: ವಿದ್ಯುತ್ ಮೋಟಾರ್ ರಿವೈಂಡಿಂಗ್ ಮತ್ತು ದುರಸ್ತಿ ಸೇವೆಗಳ ತರಬೇತಿಯನ್ನು ಜು.1 ರಿಂದ 30 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 8105526792, 9113880324, 9241482541 ನ್ನು...