ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂಐಎಸ್, ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ...
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು ಆಯುಷ್ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅರಿವು ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌರ್ಯ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...
ಸುದ್ದಿದಿನ,ಬೆಂಗಳೂರು:ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾಗಳ ವಿಶ್ವವಿದ್ಯಾಲಯ, ಇರುವಕ್ಕಿ ಹಾಗೂ ಕೃಷಿ ಮಹಾವಿದ್ಯಾಲಯ ಶಿವಮೊಗ್ಗಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಅತ್ಯುತ್ತಮವಾಗಿ ಮತ್ತು ಶಿಸ್ತುಬದ್ದವಾಗಿ...
ಸುದ್ದಿದಿನ,ಚನ್ನಗಿರಿ:ಯೋಗದ ಉಗಮ ಸ್ಥಾನ ಭಾರತ. ಇದು ದೇಹ ಮನಸ್ಸು ಮತ್ತು ಆತ್ಮಗಳ ಸಮ್ಮಿಲನವನ್ನು ಹಾಗೂ ಅನುಸಂಧಾನವನ್ನು ಮಾಡುತ್ತದೆ ಎಂದು ಪ್ರಾಂಶುಪಾಲ ಡಾ.ಅಮೃತೇಶ್ವರ ಬಿ.ಜಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ...
ಸುದ್ದಿದಿನಡೆಸ್ಕ್:ಅಂತಾರಾಷ್ಟ್ರೀಯ ಯೋಗ ದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದಾಲ್ ಸರೋವರದ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಮಾಜದ ಎಲ್ಲ ವರ್ಗಗಳ ಸುಮಾರು 7...
ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. 7ನೇ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌರರ...
ಸುದ್ದಿದಿನ,ದಾವಣಗೆರೆ : ದೊಡ್ಡಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಜುಲೈ 4 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕಾರ್ಖಾನೆಯ ಕಚೇರಿ ಸ್ಥಳದಲ್ಲಿ ನಡೆಯಲಿದೆ....
ಸುದ್ದಿದಿನಡೆಸ್ಕ್:ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ (LED) ದೀಪಗಳನ್ನು ವಾಹನಗಳಿಗೆ ಅಳವಡಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆಲೋಕ್ ಕುಮಾರ್, ಐ.ಪಿ.ಎಸ್ , ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಸಂಚಾರ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು...
ಸುದ್ದಿದಿನಡೆಸ್ಕ್: 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಆಸಕ್ತ ಪರಿಶಿಷ್ಟ ಜಾತಿಯ ಕಾನೂನು...