ದಿನದ ಸುದ್ದಿ3 months ago
ರಾಜ್ಯದೆಲ್ಲೆಡೆ ಈದ್ ಮಿಲಾದ್ ಹಬ್ಬದ ಸಂಭ್ರಮ
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ. ಮುಸ್ಲಿಮರ ಪವಿತ್ರ ಈದ್ ಮಿಲಾದ್...