ಸುದ್ದಿದಿನ,ದಾವಣಗೆರೆ : ಎರಡು ಜೊತೆ ಶೂ ಹಾಗೂ ಬ್ಯಾಗ್ ಖರೀದಿಸಿದಾಗ ಅನುಮತಿ ಇಲ್ಲದೇ ಕ್ಯಾರಿಬ್ಯಾಗ್ನ ಶುಲ್ಕ ರೂ.7 ಅನ್ನು ಬಿಲ್ ಜೊತೆಗೆ ಸೇರಿಸಿ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಗ್ರಾಹಕರಿಗೆ ರೂ.5 ಸಾವಿರ ಪರಿಹಾರ ಹಾಗೂ...
ಸುದ್ದಿದಿನ,ದಾವಣಗೆರೆ : ಮಹಾನಗರ ಪಾಲಿಕೆಯ ಆಯುಕ್ತರ ಮಾರ್ಗದರ್ಶನದಲ್ಲಿ ಮೇ.11 ರಂದು ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಆರೋಗ್ಯ ನಿರೀಕ್ಷಕರುಗಳಾದ ಹರೀಶ್ ಕೆ.ಎನ್. ನಿಖಿಲ್ ಜೆ.ಹೆಚ್. ಮಲ್ಲಿಕಾ ಗುಡೆಕೋಟೆ ಮತ್ತು ಉಷಾ ಇವರುಗಳ ತಂಡದಿಂದ ದಂಡ ವಸೂಲಿ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ನರಗನಹಳ್ಳಿ ಗ್ರಾಮದ ವೀರೇಶ್ ಎಂಬಾತ ಯುವತಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಸಜೆ ಹಾಗೂ 25 ಸಾವಿರ ದಂಡ ವಿಧಿಸಿ 1ನೇ...
ಸುದ್ದಿದಿನ,ದಾವಣಗೆರೆ: ಸಾಂಕ್ರಾಮಿಕ ಪಿಡುಗಾಗಿರುವ ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದಾಗಿ ನಿಯಮ ರೂಪಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈವರೆಗೆ...
ಸುದ್ದಿದಿನ, ಬೆಂಗಳೂರು : ಶುಕ್ರವಾರ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಿದ್ದ ಬಿಬಿಎಂಪಿಯ ನಿಯಮ ಉಲ್ಲಂಘಿಸಿದ ವ್ಯಕ್ತಿಯಿಂದ ಮೊದಲ ದಿನವೇ 1000 ರೂ. ದಂಡ ವಿಧಿಸಿದೆ ಬಿಬಿಎಂಪಿ ಮಾರ್ಷಲ್. ಮಾಸ್ಕ್ ಧರಿಸದೆ ನಾಯಿ ಜತೆ ವಾಕಿಂಗ್, ದ್ವಿಚಕ್ರ...
ಸುದ್ದಿದಿನ ಡೆಸ್ಕ್ : ಬಂಡೀಪುರ ಅರಣ್ಯ ಪ್ರದೇಶದಲ್ಲಿ ದಿನೇ ದಿನೇ ಪ್ರವಾಸಿಗರ ಹೆಚ್ಚುತ್ತಿದೆ. ಆದ್ದರಿಂದ ಅರಣ್ಯ ಇಲಾಖೆ ಹಾಗೂ ಸರ್ಕಾರ ಜತೆಗೂಡಿ ಪ್ರಾಣಿ,ಪಕ್ಷಿಗಳಿಗೆ ತೊಂದರೆಯುಂಟಾದಂತೆ ಕೆಲವು ಕಾನೂನುಗಳನ್ನು ಹೊರಡಿಸಿದೆ. ಕಾನೂನುವಿಧಿಸಿಯಾಗ್ಯೂ ಅವುಗಳ ಉಲಂಘನೆಯ ಪ್ರಕರಣಗಳು ಹೆಚ್ಚಿವೆ....