ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ವರ್ಷಗಳ ನಕಲಿ ಸೇವಾ...
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಸಭೆಗಳು, ಅನಧಿಕೃತ ಪ್ರಚಾರ ಸೇರಿದಂತೆ ಇಲ್ಲಿಯವರೆಗೆ ಒಟ್ಟು 673 ಎಫ್ಐಆರ್ ದಾಖಲಿಸಲಾಗಿದೆ....
ಸುದ್ದಿದಿನ,ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಅವರ ಸಹೋದರ ಸೇರಿದಂತೆ 11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ...
ಸುದ್ದಿದಿನ,ದಾವಣಗೆರೆ : ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ನಿಯಮಾನುಸಾರ ಎಫ್ಐಆರ್ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ...
ಸುದ್ದಿದಿನ,ದಾವಣಗೆರೆ : ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು...
ಸುದ್ದಿದಿನ ಡೆಸ್ಕ್ : ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಹರಿಯಾನ್ವಿ ಗಾಯಕಿ,ನೃತ್ಯಗಾರ್ತಿ ಸಪ್ನಾ ಚೌಧರಿ ಮತ್ತು ಇತರರ ವಿರುದ್ಧ ಹಣದ ದುರುಪಯೋಗ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದೆ ಎಂದು...
ಸುದ್ದಿದಿನ, ಬೆಂಗಳೂರು : ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ವಿರುದ್ಧ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ ಸಾಗರದ ಪೊಲೀಸ್ ಅಧಿಕಾರಿ ಹದ್ದು ಮೀರಿ ವರ್ತಿಸಿದ್ದಾರೆ. ಮುಖ್ಯಮಂತ್ರಿ ಅವರೇ, ಅನಗತ್ಯ ರಾಜಕೀಯ ಸಂಘರ್ಷಕ್ಕೆ ಅವಕಾಶ ನೀಡದೆ ತಕ್ಷಣ...
ಸುದ್ದಿದಿನ,ಬಳ್ಳಾರಿ/ಹೊಸಪೇಟೆ : ಕೋವಿಡ್ 19 ಹಿನ್ನಲೆಯಲ್ಲಿ ಲಾಕ್ ಡೌನ್ ಆದೇಶವಿದ್ದು ಇದರ ನಡುವೆ ಹೆಚ್ಚಿನ ಲಾಭ ಗಳಿಸುವ ಕಾರಣದಿಂದ ಕೆಲ ದಿನಸಿ ವರ್ತಕರು ಹೆಚ್ಚಿನ ಬೆಲೆಯನ್ನು ನಿಗದಿಪಡಿಸುತ್ತಿರುವುದು ಕಂಡುಬರುತ್ತಿದ್ದು, ನಗರದಲ್ಲಿನ ಅಂತಹ ಕೆಲ ದಿನಸಿ ಅಂಗಡಿಗಳಿಗೆ...
ಸುದ್ದಿದಿನ ಡೆಸ್ಕ್ : ಕೊಪ್ಪಳದ ಪತ್ರಕರ್ತ ಸಿರಾಜ್ ಬಿಸರಳ್ಳಿ ಅವರು ಜನವರಿ 9 ಮತ್ತು 10 ನೇ ತಾರೀಖಿನಂದು ಕೊಪ್ಪಳದಲ್ಲಿ ನಡೆದ ‘ಆನೆಗುಂದಿ ಉತ್ಸವ’ ದಲ್ಲಿ ‘ ನಿನ್ನ ದಾಖಲೆ ಯಾವಾಗ ಕೊಡುತ್ತೀ..? ಎಂಬ ಪೌರತ್ವ...
ಸುದ್ದಿದಿನ, ಉಡುಪಿ : ಮಲೆಗಾಂವ್ ಬಾಂಬ್ ಸ್ಪೋಟವನ್ನು ಸಮರ್ಥಿಸಿ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೂಡ್ಲಿಗಿಯ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈಯವರು...