ದಿನದ ಸುದ್ದಿ2 years ago
ಶ್ರೀಲಂಕಾ ಅಧ್ಯಕ್ಷ ಪಲಾಯನ: ತುರ್ತು ಪರಿಸ್ಥಿತಿ ಘೋಷಣೆ
ಸುದ್ದಿದಿನ ಡೆಸ್ಕ್ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶ ಬಿಟ್ಟು ಪರಾರಿ ಆಗುತ್ತಿದ್ದಂತೆ ಪ್ರಧಾನಿ ರಣಿಲ್ ವಿಕ್ರಂ ಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ದೇಶದಲ್ಲಿ ಈಗ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ....