ಸುದ್ದಿದಿನ,ಯಾದಗಿರಿ : ಜಿಲ್ಲೆಯಲ್ಲಿ ಕಳೆದ ತಿಂಗಳು ನೆರೆ ಹಾವಳಿಯಿಂದ ಕೃಷ್ಣಾ ಮತ್ತು ಭೀಮಾ ನದಿಪಾತ್ರದ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಹಾನಿಯಾಗಿರುತ್ತದೆ. ಈ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರೈತರು ಭತ್ತದ ಗದ್ದೆಗಳಲ್ಲಿ ಪರ್ಯಾಯವಾಗಿ ಮತ್ತೆ ಭತ್ತವನ್ನು ಬೆಳೆಯಲು ಮುಂದಾದರೆ...
“ಹೊಲಿ ಹೋಯ್ತು.ಮನಿ ಹೋಯ್ತು. ಆಕಳು ವಾದ್ವು, ಪಾತ್ರೆ ಪಗಡೆ ವಾದ್ವು. ಆಧಾರ್ ಕಾರ್ಡ್ ರೇಷನ್ ಕಾರ್ಡ್ ಓಟಿನ ಕಾರ್ಡ್ ವಾದ್ವು.ನಮ್ ಬದುಕೇ ಹೋಂಟೋತ್ರಿ. ನಮ್ನ ಯಾರು ಕೇಳ್ವಂಗಿಲ್ರಿ, ಸಾಯೋದೆ ಗತಿರ್ರೀ ನಮ್ಗೆ.”ಪ್ರವಾಹ ಪೀಡಿತ ಜನಗಳ ದಿನನಿತ್ಯದ...
ಸುದ್ದಿದಿನ, ಹಾವೇರಿ : ಮಹಾಮಳೆಗೆ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಲುಕಿ ಸಾವಿರಾರು ಕೋಟಿ ನಷ್ಟವಾಗಿದೆ. ಜನಜೀವನ ಸಹಜ ಸ್ಥಿತಿಗೆ ಬರಲು ಇನ್ನು ಅದೆಷ್ಟು ದಿನ ಬೇಕೋ? ತಿಳಿಯದು. ಇಂತಹ ಪರಿಸ್ಥಿತಿಯಲ್ಲಿ ಸಂತ್ರಸ್ತರ...
ಸುದ್ದಿದಿನ,ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಸಂಭವಿಸಿದ ಸಾರ್ವಜನಿಕ ಆಸ್ತಿ ಹಾನಿ, ಪುನರ್ ವಸತಿ ಕಲ್ಪಿಸಲು ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ತಂಡಗಳನ್ನು ರಚಿಸಲಾಗಿದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮತ್ತು...
ಸುದ್ದಿದಿನ ಡೆಸ್ಕ್ : ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಮಾತ್ರ ಮಾಡಿದ್ದ ನಿಖಿಲ್ ಕುಮಾರ್ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ನಿಖಿಲ್ ಪಾತ್ರ ಅದ್ಭುತವಾಗಿ ಬಂದಿದೆ. ಇದೀಗ, ಈ ಚಿತ್ರದಿಂದ ಬಂದ ಸಂಭಾವನೆಯನ್ನ ಪ್ರವಾಹಕ್ಕೆ ಸಿಲುಕಿರುವ...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಮಳೆ ನೆರೆಯಿಂದ ಸಂತ್ರಸ್ತರಾದವರಿಗೆ ಗರಿಷ್ಠ ಮಟ್ಟದ ಪರಿಹಾರವನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಸೋಮವಾರ ಧರ್ಮಸ್ಥಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ...
ಸುದ್ದಿದಿನ,ಬೆಳಗಾವಿ : ಸವದತ್ತಿಯ ರೇಣುಕಾ ಎಲ್ಲಮ್ಮ ದೇವಸ್ಥಾನ ಸೇರಿದಂತೆ ರಾಜ್ಯದ ವಿವಿಧ ದೇವಸ್ಥಾನಗಳು ಜಿಲ್ಲೆಯ ಪ್ರವಾಹಬಾಧಿತ ಸಂತ್ರಸ್ತರಿಗೆ ಇಪ್ಪತ್ತೆರಡು ಸಾವಿರ ಸೀರೆಗಳನ್ನು ಕಳುಹಿಸಲಾಗಿದೆ. ರೇಣುಕಾ ಎಲ್ಲಮ್ಮ ದೇವಸ್ಥಾನದಿಂದ 5 ಸಾವಿರ ಮತ್ತು ಗುಲ್ಬರ್ಗದ ಘತ್ತರಗಿ ಭಾಗ್ಯವಂತಿ...
ಸುದ್ದಿದಿನ,ಬೆಳಗಾವಿ : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮುಳುಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರವನ್ನು ನೀಡುವಂತೆ ವಿಮಾ ಕಂಪೆನಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು....
ಸುದ್ದಿದಿನ,ಬೆಳಗಾವಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಖಾನಾಪೂರ ತಾಲ್ಲೂಕಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಜಿಲ್ಲೆಯ ಖಾನಾಪೂರ ತಾಲ್ಲೂಕ ಚಿಕ್ಕದಾದರೂ 123 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ, 236 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಥಣಿ-4351, ರಾಯಬಾಗ-4349, ಹುಕ್ಕೇರಿ-975, ಗೋಕಾಕ-1082, ಕಾಗವಾಡ-4599, ನಿಪ್ಪಾಣಿ-2973,...
ಸುದ್ದಿದಿನ ಡೆಸ್ಕ್: ಪ್ರವಾಹದಿಂದ ಹಾಸನದ ರಾಮನಾಥಪುರ ಅಂದಾಜು 72 ಕೋಟಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರವಾಹದಿಂದ 201 ಮನೆಗಳ 670 ಜನ ನಿರಾಶ್ರಿತರಾಗಿದ್ದು, ಒಂದು ಸಾವಿರ ಮನೆಗಳು ಕುಸಿದು 5 ಕೋಟಿ ನಷ್ಟ ಸಂಭವಿಸಿದೆ....