ರಾಜಕೀಯ6 years ago
ಮೇವು ಹಗರಣ: ಶರಣಾಗುವಂತೆ ಲಾಲುಗೆ ಕೋರ್ಟ್ ಸೂಚನೆ
ಸುದ್ದಿದಿನ ಡೆಸ್ಕ್: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಗುರುವಾರ ಆ.30ರಂದು ಜಾಖಂಡ್ನ ಉಚ್ಛ ನಾಯಾಲಕ್ಕೆ ಹಾಜರಾಗಿದ್ದಾರೆ. ಅನಾರೋಗ್ಯದ ಇಷ್ಟುದಿನ ಮುಂಬೈನ ಆಸ್ಪತ್ರೆವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್ಜೆಡಿ ನಾಯಕ ಲಾಲು ಪ್ರಸಾದ್...