ನಾಡೋಜ ಎಚ್.ಎಲ್.ನಾಗೇಗೌಡ ಜನ್ಮ ಶತಮಾನೋತ್ಸವದ ಪ್ರಯುಕ್ತ ರಾಮನಗರದ ಜಾನಪದ ಲೋಕವು, 2015ನೆ ಸಾಲಿನ ಜಾನಪದಲೋಕ ಪ್ರಶಸ್ತಿಗೆ ತುಮಕೂರು ಜಿಲ್ಲೆ ವಡ್ಡಗೆರೆ ಗ್ರಾಮದ ಜಾನಪದ ಹಾಡುಗಾರ್ತಿ ವಡ್ಡಗೆರೆ ಕದರಮ್ಮ ಅವರನ್ನು ಆಯ್ಕೆ ಮಾಡಿದೆ. ದಿನಾಂಕ 08.02.2015ರ ರವಿವಾರ...
ಸುದ್ದಿದಿನ ಡೆಸ್ಕ್ : ಜಾನಪದ ಹಾಡುಗಾರ್ತಿ, ಕಲಾವಿದೆ ವಡ್ಡಗೆರೆ ಕದರಮ್ಮ ಅವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ತು ನಾಡೋಜ ಎಚ್.ಎಲ್.ನಾಗೇಗೌಡ ಪ್ರಶಸ್ತಿಗೆ ಆಯ್ಕೆಮಾಡಿದೆ. ಇವರು ಅಂತರರಾಷ್ಟ್ರೀಯ ಮಹಿಳಾ ಪ್ರಶಸ್ತಿ (ತುಮಕೂರು ವಿವಿ), ವೀಚಿ ಸಾಹಿತ್ಯ...