ದಿನದ ಸುದ್ದಿ7 years ago
ಜಾನಪದ ಕ್ಷೇತ್ರದಲ್ಲಿ ಅಧ್ಯಯನ ವೇತನಕ್ಕೆ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸುದ್ದಿದಿನ ದಾವಣಗೆರೆ: ಕರ್ನಾಟಕ ಜಾನಪದ ಅಕಾಡೆಮಿಯು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದಂತೆ ಜಾನಪದ ಕ್ಷೇತ್ರದಲ್ಲಿ 3 ತಿಂಗಳಿನ ಅವಧಿಗೆ ಹೆಚ್ಚಿನ ಸಂಶೋಧನೆ/ ಅಧ್ಯಯನ ಮಾಡಲು ಫೆಲೋಶಿಪ್ ನೀಡಲು 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧ್ಯಯನದ ವಿಷಯಗಳು: ...