ದಿನದ ಸುದ್ದಿ4 years ago
ಬಳ್ಳಾರಿಯ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ; ಇನ್ಮುಂದೆ ತ್ವರಿತ ಫೋರೇನ್ಸಿಕ್ ವರದಿಗಳು ಲಭ್ಯ..!
ಸುದ್ದಿದಿನ,ಬಳ್ಳಾರಿ : ಬಳ್ಳಾರಿಯ ಬಿಎಸ್ಎನ್ ಎಲ್ ಕಚೇರಿಯ ಆವರಣದಲ್ಲಿರುವ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಿಂದ ವರ್ಚುವಲ್ ಮೂಲಕ ಮಂಗಳವಾರ ಉದ್ಘಾಟಿಸಿದರು....