ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಬಿಜೆಪಿಗೆ 104 ಸೀಟು ಬಂದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿ, ಆ ನಂತರ ಮೂರೇ ದಿನಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಷ್ಟಾದರೂ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹಲವು...
ಸುದ್ದಿದಿನ, ಬೆಂಗಳೂರು : ಒಳ್ಳೆಯ ಕೆಲಸ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ, ಇತಿಹಾಸ ಸ್ಮರಿಸುತ್ತದೆ.ದೇವರಾಜ ಅರಸು ಅವರ ಜನಪರ ಕೆಲಸಗಳನ್ನು ಮರೆತು ಜನ ಸೋಲಿಸಿದರು.ಅವರನ್ನು ಗುರುಗಳೆಂದು ಈಗ ಹೇಳುತ್ತಿರುವ ನಾಯಕರು ಕೂಡಾ ಬಿಟ್ಟು ಓಡಿಹೋಗಿದ್ದರು. ಆದರೆ...
ಸುದ್ದಿದಿನ,ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು.ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು...
ಸುದ್ದಿದಿನ, ಡೆಸ್ಕ್ : ನಮ್ಮ ಪಕ್ಷದ ಶಾಸಕರು ಅಭಿಮಾನದಿಂದ ನಾನು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಪ್ರಶ್ನೆ ಅಷ್ಟು ಸಮಂಜಸವಲ್ಲ ಎಂದು...
ಸುದ್ದಿದಿನ,ಬೆಂಗಳೂರು : ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ....
ಸುದ್ದಿದಿನ ಡೆಸ್ಕ್ : ಇಂದು (ಏಪ್ರಿಲ್ 24) ನಟಸಾರ್ವಭೌಮ, ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ದಿನ. ಅಭಿಮಾನಿಗಳೇ ನನ್ನ ದೇವರು ಎಂದು ಕರೆದ ಈ ಸರಳ, ಮಾನವೀಯ ನಟ. ಇವರ ಹುಟ್ಟು ಹಬ್ಬವನ್ನು ರಾಜ್ಯ...
ಸುದ್ದಿದಿನ, ಬಾಗಲಕೋಟೆ : ಕೋಮುಗಲಭೆ ಸೃಷ್ಟಿಸುವವರಿಗೆ, ದಲಿತ ವಿರೋಧಿಗಳಿಗೆ, ಬಾಂಬು ಹಾಕಿ ಅಮಾಯಕರನ್ನು ಕೊಲ್ಲುವವರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ಮಾಲೆಗಾಂವ್ ಸ್ಪೋಟದ ಪ್ರಮುಖ ಆರೋಪಿಗೆ ಬಿಜೆಪಿ ಟಿಕೆಟ್ ನೀಡಿರುವುದರ ಹಿಂದಿನ ಉದ್ದೇಶವಾದರೂ...
ಸುದ್ದಿದಿನ, ಬಾಗಲಕೋಟೆ : ದೇಶದ ಗಡಿ ಕಾಯುವ ಸೈನಿಕರಂತೆಯೇ ದೇಶದೊಳಗೆ ಜನರ ಪ್ರಾಣ, ಆಸ್ತಿ-ಪಾಸ್ತಿ ಕಾಪಾಡುವ ಪೊಲೀಸರು ದೇಶ ಸೇವಕರಲ್ಲವೇ? ಹುತಾತ್ಮ ಪೊಲೀಸರನ್ನು ಅವಮಾನಿಸುವ ಬಿಜೆಪಿಗರು ಹೇಗೆ ದೇಶ ಪ್ರೇಮಿಗಳಾಗಲು ಸಾಧ್ಯ? ಇಂತಹ ಪ್ರಶ್ನೆಗಳಿಗೆ ಉತ್ತರಿಸಬೇಕಾದ...
ಸುದ್ದಿದಿನ, ದಾವಣಗೆರೆ : ಮೇ 23ರ ಬಳಿಕ ಮೈತ್ರಿ ಸರಕಾರ ಪತನವಾಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಪತನವಾಗೋದು ರಾಜ್ಯ ಸರಕಾರ ಅಲ್ಲ. ಮೋದಿ ನೇತೃತ್ವದ ಕೇಂದ್ರ ಸರಕಾರವಾಗಿದ್ದು, ಅದನ್ನೇ ಬಿಜೆಪಿ...
ಸುದ್ದಿದಿನ, ಬೆಂಗಳೂರು : ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ ಮತದಾನವು ನಾಳೆ ಏಪ್ರಿಲ್ 18 ,ಗುರುವಾರ, ಚಾಮರಾಜನಗರ, ಮೈಸೂರು,ಮಂಡ್ಯ,ಬೆಂಗಳೂರು ಉತ್ತರ,ಬೆಂಗಳೂರು ದಕ್ಷಿಣ,ಬೆಂಗಳೂರು ಗ್ರಾಮಾಂತರ,ಬೆಂಗಳೂರು ಕೇಂದ್ರ,ತುಮಕೂರು,ಹಾಸನ,ದಕ್ಷಿಣ ಕನ್ನಡ,ಚಿಕ್ಕಬಳ್ಳಾಪುರ,ಉಡುಪಿ-ಚಿಕ್ಕಮಗಳೂರು,ಕೋಲಾರ, ಚಿತ್ರದುರ್ಗ ಒಟ್ಟು 14 ಕ್ಷೇತ್ರಗಳಲ್ಲಿ ನಡೆಯಲಿದೆ. ಈ...