ಸುದ್ದಿದಿನ,ಕಲಬುರ್ಗಿ : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅವರು ಇನ್ನು ಮುಂದೆ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿ ಎಂದಿದ್ದಾರೆ. ಹೀಗಾಗಿ ಅವರ ಜೊತೆ ಹೇಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯ? ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿಯೇ ಚುನಾವಣೆ...
ಸುದ್ದಿದಿನ, ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರೇ,ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ, ಸಂಪುಟ ರಚನೆಗೆ 26 ದಿನ ಮತ್ತು ಖಾತೆ ಹಂಚಿಕೆಗೆ 6 ದಿನ ತೆಗೆದುಕೊಂಡಿರಿ. ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು...
ಸುದ್ದಿದಿನ,ಹುಬ್ಬಳ್ಳಿ : ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಬಂಡಾಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರ ನಡೆಸುವುದು ಸುಲಭದ...
ಹೆಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಆರೋಪಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಇಂದು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿದ್ದರಾಮಯ್ಯರ ಮಾತುಗಳು ಈ ಕೆಳಗಿನಂತಿವೆ. ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರು ಇತ್ತೀಚೆಗೆ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ...
ಸುದ್ದಿದಿನ, ಬೆಂಗಳೂರು : ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ...
ಸುದ್ದಿದಿನ,ಬೆಂಗಳೂರು: ಸಂತ್ರಸ್ತರ ಪರಿಹಾರಕ್ಕೆ ಹಣ ನೀಡಲು ನೋಟ್ ಪ್ರಿಂಟಿಂಗ್ ಮೆಷಿನ್ ಇಲ್ಲ ಎನ್ನುವ ಮುಖ್ಯಮಂತ್ರಿಗಳಿಗೆ, ಅತೃಪ್ತ ಶಾಸಕರಿಗೆ ಕೊಡಲು ಅಕ್ಷಯಪಾತ್ರೆ ಫಂಡ್ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಳೆ ಹಾನಿ ಅಂದಾಜು...
ಸುದ್ದಿದಿನ, ಬೆಂಗಳೂರು : ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀವಿ ಎನ್ನುತ್ತೀರಲ್ಲಾ ಮಾನ್ಯ ನರೇಂದ್ರ ಮೋದಿ ಅವರೇ, ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕುತ್ತೇನೆ ಎಂದು ಪ್ರಣಾಳಿಕೆಯಲ್ಲಿ...
ಸುದ್ದಿದಿನ,ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮಾನ್ಯ ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಮಾಜಿ...
ಸುದ್ದಿದಿನ, ಬೆಂಗಳೂರು : ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ. ಈ ಬಾರಿ ಕೂಡಾ ಅವರ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ. ಅಕ್ರಮ ಮಾರ್ಗಗಳ ಮೂಲಕ ಸದನದ ವಿಶ್ವಾಸ ಸಂಪಾದನೆ ಮಾಡಲು ಹೊರಟಿರುವ...
ಸುದ್ದಿದಿನ, ಬೆಂಗಳೂರು :ಸಿದ್ದರಾಮಯ್ಯ ನಿವಾಸದಲ್ಲಿ ಗುರುವಾರ ಈ ಕುರಿತು ಚರ್ಚೆ ನಡೆದಿದೆ. ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್, ಬಿ.ಕೆ.ಹರಿಪ್ರಸಾದ್, ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಮುಂದಿನ ನಡೆ, ಅತೃಪ್ತರ...