ದಿನದ ಸುದ್ದಿ4 years ago
ಬಿ.ಎಸ್.ಎನ್.ಎಲ್ : ಫ್ರಾಂಚೈಸಿ ಪ್ರಾರಂಭಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಪ್ರಾಂತ್ಯಕೆ ಫ್ರಾಂಚೈಸಿಗೆ ಅನುಭವವುಳ್ಳ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 12 ರ ಮಧ್ಯಾಹ್ನ 12 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ವೆಬ್ಸೈಟ್...