ದಿನದ ಸುದ್ದಿ7 years ago
ದಾವಣಗೆರೆ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ
ಸುದ್ದಿದಿನ,ದಾವಣಗೆರೆ :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ. ಡಿ.16 ರಿಂದ 24 ರವರೆಗೆ ಜಿಲ್ಲಾ ಉದ್ಯೋಗ...