ದಿನದ ಸುದ್ದಿ10 months ago
ಮುಂದಿನ 3 ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳ ಈಡೇರಿಕೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಹೊಸಪೇಟೆ:ಚುನಾವಣೆ ವೇಳೆ ಜನರಿಗೆ ನೀಡಿದ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ...