ದಿನದ ಸುದ್ದಿ1 day ago
ದಾವಣಗೆರೆ ವಿಶ್ವವಿದ್ಯಾಲಯ ಕುಲಸಚಿವ ಎಸ್.ಬಿ ಘಂಟಿ ವಿರುದ್ಧ ಲೋಕಾಗೆ ದೂರು
ದಾವಣಗೆರೆ, ಸುದ್ದಿದಿನ; ಸುಳ್ಳು ಮಾಹಿತಿ ನೀಡಿ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಸುರೇಶ್ ಎಸ್, ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂತೆಬೆನ್ನೂರು ಇವರು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವ ಅವಧಿಯನ್ನು ಸೂಕ್ತ...