ದಿನದ ಸುದ್ದಿ6 months ago
ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್ ಅನ್ನು ಬಳಸದಿದ್ದಾಗ ರೆಗ್ಯುಲೇಟರಿನಲ್ಲೇ ಆಫ್ ಮಾಡಿ ಗ್ಯಾಸ್...