ಸಿನಿ ಸುದ್ದಿ5 years ago
ಜಂಟಲ್ಮನ್ ಕರ್ಣನಲ್ಲ ; ಕುಂಬಕರ್ಣ..!
ಮಾಸ್ತಿ ಚೆನ್ನಾಗಿ ನಿದ್ದೆ ಮಾಡಿದ್ರೆ ಯಾವುದೇ ಖಾಯಿಲೆನಾದ್ರೂ ವಾಸಿ ಆಗುತ್ತೆ ಅದ್ರೆ ಮಲಗಿರೋದೇ ಖಾಯಿಲೆ ಆದ್ರೆ ? ಡಾಕ್ಟ್ರು ಹೇಳ್ತಾರೆ ಇವನಿಗೆ ಮಾರಕ ಖಾಯಿಲೆ ಇದೆ ದಿನದ ಇಪ್ಪತ್ನಾಲ್ಕು ತಾಸಲ್ಲಿ ಬರೋಬ್ಬರಿ ಹದಿನೆಂಟು ತಾಸು ಮಲಗಿರ್ತಾನೆ...