ದಿನದ ಸುದ್ದಿ5 years ago
ಗಾಜಿಪುರ್ ಘಟನೆ: ಮುಜಫ್ಪರ್ನಗರದ ಕಿಸಾನ್ ಮಹಾ ಪಂಚಾಯತ್ನಲ್ಲಿ ಎದ್ದ ರೈತರ ಹೋರಾಟದ ಹೊಸ ಅಲೆ
ಸುದ್ದಿದಿನ,ನವದೆಹಲಿ: ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಅಹಿತಕರ ಬೆಳವಣಿಗೆಗಳು ದೇಶದ ರೈತರನ್ನು ಭಾವನಾತ್ಮಕವಾಗಿ ಬಡಿದ್ದೆಬಿಸಿವೆ. ರೈತ ಹೋರಾಟ ಹೊಸ ತಿರುವು ಪಡೆಯುತ್ತಿದ್ದು ಶುಕ್ರವಾರ ಉತ್ತರ ಪ್ರದೇಶದ ಮುಜಫ್ಪರ್ ನಗರದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ಸಾವಿರಾರು...