ದಿನದ ಸುದ್ದಿ4 months ago
ತಾಯಿಯ ಹೆಸರಿನಲ್ಲಿ ಒಂದು ಗಿಡ..!
ಸುದ್ದಿದಿನ,ವಿಜಯನಗರ:ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡ್ಡಿರಾಂಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ’ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಅಭಿಯಾನವನ್ನು ತಾಲೂಕು ಪಂಚಾಯತಿ, ಸಾಮಾಜಿಕ ಅರಣ್ಯ ಹಾಗೂ ತೋಟಗಾರಿಕೆ ಇಲಾಖೆಯ...