ದಿನದ ಸುದ್ದಿ7 months ago
ಎಸ್.ಆರ್.ಶೀತಲ್ಗೆ ಮೂರು ಚಿನ್ನದ ಪದಕಗಳು
ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಕನ್ವೆಷನ್ ಸೆಂಟರ್ನಲ್ಲಿ ಮೇ 15ರಂದು ನಡೆದ 59ನೇ ಘಟಿಕೋತ್ಸವದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆ ಗ್ರಾಮದ ಎಸ್.ಬಿ.ರುದ್ರಕುಮಾರ್ ಇವರ ಪುತ್ರಿಯಾದ ಎಸ್.ಆರ್. ಶೀತಲ್ ಮೂರು...