ದಿನದ ಸುದ್ದಿ2 months ago
ಸಾಗರದ ‘ಮಾರಿಜಾತ್ರೆ’ ಯಶಸ್ವಿಗೊಳಿಸಿ ಎಂದು ಅಧಿಕಾರಿಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕರೆ
ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಸಾಗರದ ಮಾರಿಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅಲ್ಲದೇ ಒಂದೊಂದು ಸಮಿತಿಗೆ ತಾಲ್ಲೂಕು ಮಟ್ಟದ ಒಬ್ಬೊಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗುತ್ತದೆ. ಅಧಿಕಾರಿಗಳು ಜಾತ್ರೆ ಯಶಸ್ಸಿಗಾಗಿ...