ಸುದ್ದಿದಿನ,ಶಿವಮೊಗ್ಗ : ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಲಾಭವನ್ನು ಅರ್ಹರು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಅವರು...
ಸುದ್ದಿದಿನ ಡೆಸ್ಕ್ : ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಬದುಕು ಹಸನು ಮಾಡಿಕೊಳ್ಳಬೇಕೆಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಉತ್ತರಕನ್ನಡ ಜಿಲ್ಲೆಯ...
ಸುದ್ದಿದಿನ ಡೆಸ್ಕ್ : ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರ ಜತೆಗೆ ಕೈಗೆಟಕುವ ದರದಲ್ಲಿ ಪೂರೈಸಲು ಭಾರತ ಬದ್ಧವಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ಗಡಿ ಪ್ರದೇಶಗಳನ್ನು ಅಭಿವೃದ್ಧಿ ಮಾಡುವುದು ಸರ್ಕಾರದ ಸಮಗ್ರ ರಕ್ಷಣಾ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ. ಇದು ದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸಹಕಾರಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ವಿಶ್ವ ದರ್ಜೆಯ ರಸ್ತೆಗಳ ನಿರ್ಮಾಣದ ಜಾಲದ ಮೂಲಕ ಬಂದರುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೇಶಾದ್ಯಂತ ಬಂದರುಗಳು...
ಸುದ್ದಿದಿನ ಡೆಸ್ಕ್ : ದೇಶದ ಬಡವರು ಮತ್ತು ದುರ್ಬಲ ವರ್ಗಗಳ ಅಗತ್ಯಗಳನ್ನು ಪೂರೈಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಹೊಸ ಪೀಳಿಗೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಈ ಎಲ್ಲ ವರ್ಗಗಳ ಜನರ ಆಕಾಂಕ್ಷೆಗಳನ್ನು ಈಡೇರಿಸಲಾಗುವುದು ಎಂದು...
ಸುದ್ದಿದಿನ ಡೆಸ್ಕ್ : ಈಶಾನ್ಯ ರಾಜ್ಯಗಳ ಎಸ್-ಎಸ್ಟಿ, ಸಣ್ಣ ಹಿಡುವಳಿದಾರರು, ಮಹಿಳೆ ಮತ್ತು ರೈತರಿಗೆ ಡ್ರೋನ್ ಕೊಳ್ಳಲು ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇತರೆ...
ಸುದ್ದಿದಿನ ಡೆಸ್ಕ್ : ಸರ್ಕಾರಿ ನಿವಾಸಗಳಲ್ಲಿ ಕೆಲವು ವರ್ಷಗಳಿಂದ ವಾಸವಾಗಿದ್ದ 90 ವರ್ಷದ ಪದ್ಮಶ್ರೀ ಪುರಸ್ಕೃತ ಒಡಿಸ್ಸಿ ನೃತ್ಯಗಾರ ಗುರು ಮಾಯಾಧರ್ ರಾವತ್ ಅವರನ್ನು ಕೇಂದ್ರ ಸರ್ಕಾರವು ಮನೆಯಿಂದ ಹೊರಹಾಕಿದೆ. ಸರ್ಕಾರದ ನಿವಾಸಗಳಲ್ಲಿ ಇವರಂತೆಯೇ ವಾಸವಾಗಿದ್ದ...
ಸುದ್ದಿದಿನ, ಹಾವೇರಿ : ಹಾವೇರಿ ತಾಲೂಕಿಗೆ ಹೊಸ ಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿದೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ. ಹಾವೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ...
ಸುದ್ದಿದಿನ, ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ...