ದಿನದ ಸುದ್ದಿ7 years ago
ಮಂಡ್ಯ : ‘ಗಾಂಧಿ ಗ್ರಾಮ ಪುರಸ್ಕಾರ’ ಸ್ವೀಕರಿಸಿದ ಮುತ್ತೇಗೆರೆ ಗ್ರಾಮ ಪಂಚಾಯತಿ
ಸುದ್ದಿದಿನ,ಮಂಡ್ಯ : ಜಿಲ್ಲೆಯ ಬಸರಾಳು ಹೋಬಳಿಯ ಮುತ್ತೇಗೆರೆ ಗ್ರಾಮ ಪಂಚಾಯಿತಿಯು 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು( ಅ.2ರಂದು)ನಿನ್ನೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುತ್ತೇಗೆರೆ ಗ್ರಾಮ...